ಥಾಣೆಯಲ್ಲಿ ಜಡಿ ಮಳೆ: ಗೋಡೆ ಕುಸಿದು ವ್ಯಕ್ತಿ ಸಾವು, ಇಬ್ಬರು ಗಂಭೀರ


Team Udayavani, Jul 3, 2018, 11:35 AM IST

thane-wall-collapse-600.jpg

ಥಾಣೆ : ನಗರದಲ್ಲಿ  ಭಾರೀ ಮಳೆ ಸುರಿಯುತ್ತಿದ್ದು ಈ ನಡುವೆ ಇಲ್ಲಿನ ಹೌಸಿಂಗ್‌ ಸೊಸೈಟಿಯೊಂದರ ಆವರಣ ಗೋಡೆ ನಿನ್ನೆ ಮಧ್ಯರಾತ್ರಿಯ ಬಳಿಕ ಕುಸಿದು ಬಿದ್ದ ದುರಂತದಲ್ಲಿ 35ರ ಹರೆಯದ ಓವ್ಯ ವ್ಯಕ್ತಿ ಮೃತಪಟ್ಟು ಇನ್ನಿಬ್ಬರು ಗಂಭಿರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ನಗರದ ಘೋಡ್‌ ಬಂದರ್‌ ರಸ್ತೆಯಲ್ಲಿನ ಪಾಟ್‌ಲೀಪಾಡ  ಪ್ರದೇಶದಲ್ಲಿನ ಹೌಸಿಂಗ್‌ ಸೊಸೈಟಿಯ 30 ಅಡಿ ಉದ್ದ ಕಾಂಪೌಂಡ್‌ ಗೋಡೆಯ ಅಲ್ಲೇ ಆಚೆ ಬದಿಯಲ್ಲಿದ್ದ ಮನೆಗಳ ಮೇಲೆ ಉರುಳಿ ಬಿತ್ತು. ಪರಿಣಾಮವಾಗಿ ಪ್ರಕಾಶ್‌ ಸಖಾರಾಮ್‌ ವಾವಳೆ ಎಂಬವರು ಸ್ಥಳದಲ್ಲೇ ಮೃತಪಟ್ಟರು. 

29ರ ಹರೆಯದ ಓರ್ವ ಮಹಿಳೆ ಮತ್ತು 10 ವರ್ಷ ಪ್ರಾಯದ ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು  ಕಾಳ್ವಾದಲ್ಲಿನ ಛತ್ರಪತಿ ಶಿವಾಜಿ  ಮಹಾರಾಜ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಾಂಪೌಂಡ್‌ ಗೋಡೆಯ ಆಚೆ ಬದಿಯಲ್ಲಿರುವ ನಾಲ್ಕು ಮನೆಗಳಿಗೆ ವ್ಯಾಪಕ ಹಾನಿಯಾಗಿದೆ. ಇನ್ನೂ ಐದು ಮನೆಗಳಲ್ಲಿ ವಾಸವಾಗಿರುವವರನ್ನು ಮುನ್ನೆಚ್ಚರಿಕೆಯ ಕಾರಣಕ್ಕೆ  ಸ್ಥಳಾಂತರಿಸಲಾಗಿದೆ ಎಂದು ಥಾಣೆ ಮುನಿಸಿಪಲ್‌ ಕಾರ್ಪೊರೇಶನ್‌ನ ಪ್ರಾದೇಶಿಕ ವಿನಾಶ ನಿರ್ವಹಣೆ ವಿಭಾಗದ ಮುಖ್ಯಸ್ಥ ಸಂತೋಷ್‌ ಕದಂ ತಿಳಿಸಿದ್ದಾರೆ.

ಹೌಸಿಂಗ್‌ ಸೊಸೈಟಿ ಆವರಣದ ಕುಸಿದ ಗೋಡೆಯ ಉಳಿದ ಭಾಗ ಇನ್ನುಳಿದಿರುವ ಮನೆಗಳಿಗೆ ಅಪಾಯಕಾರಿಯಾಗಿರುವ ಕಾರಣ ಅದನ್ನು  ಅಗ್ನಿ ಶಾಮಕ ಮತ್ತು ಪೌರ ಕಾರ್ಮಿಕರ ಜಂಟಿ ಕಾರ್ಯಾಚರಣೆಯಲ್ಲಿ ಕೆಡವಲಾಗಿದೆ ಎಂದು ಕದಂ ತಿಳಿಸಿದರು. 

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.