ನೀಟ್ ಫೇಲ್ : ತಮಿಳು ನಾಡಿನ ಇನ್ನೊಬ್ಬ ಹುಡುಗಿ ನೇಣಿಗೆ ಶರಣು; ಸಾವಿನ ಸಂಖ್ಯೆ 3
Team Udayavani, Jun 6, 2019, 5:50 PM IST
ವಿಳ್ಳುಪುರಂ : ನೀಟ್ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದ ತಮಿಳು ನಾಡಿನ ಮತ್ತೋರ್ವ 18ರ ಹರೆಯದ ಹುಡಗಿ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಗಳು ತಿಳಿಸಿವೆ.
ಎರಡು ದಿನಗಳ ಹಿಂದಷ್ಟೇ ಇದೇ ಕಾರಣಕ್ಕೆ ರಾಜ್ಯದ ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ ಈ ಹೊಸ ಪ್ರಕರಣದೊಂದಿಗೆ ನೀಟ್ ವೈಫಲ್ಯಕ್ಕಾಗಿ ತ.ನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 3ಕ್ಕೇರಿದೆ.
ನಿರಂತರ ಎರಡನೇ ಬಾರಿಯೂ ತನಗೆ ನೀಟ್ ಪರೀಕ್ಷೆ ಪಾಸು ಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂಬ ನೋವಿನಲ್ಲಿ ಎಂ ಮೊನೀಷಾ ಎಂಬಾಕೆ ತನ್ನ ಮನೆಯಲ್ಲಿ ನೇಣಿಗೆ ಶರಳಾದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ