ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಹತ
Team Udayavani, Mar 14, 2020, 1:57 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿಯ ಶಹ್ತುಲ್ಲೊ ಗ್ರಾಮದಲ್ಲಿ ಭದ್ರತಾ ಪಡೆ ಸಿಬಂದಿ ಶೋಧ ಕಾರ್ಯ ನಡೆಸುತ್ತಿದ್ದ ವೇಳೆ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತು. ಆ ವೇಳೆ ಉಗ್ರನೊಬ್ಬ ಹತನಾದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕೇರಳದಲ್ಲಿ “ರಾಹುಲ್ ಗಾಂಧಿ ಡಿಎನ್ಎ ಪರೀಕ್ಷೆ’ ವಿವಾದ
ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್