ಆಯ್ದ ನೌಕರರಿಗೆ ಒಪಿಎಸ್‌ ಭಾಗ್ಯ: ಕೇಂದ್ರ ಸರಕಾರ ನಿರ್ಧಾರ

2003ರ ಡಿ.22ರ ಮೊದಲಿನವರಿಗೆ ಅನ್ವಯ

Team Udayavani, Mar 5, 2023, 7:10 AM IST

ಆಯ್ದ ನೌಕರರಿಗೆ ಒಪಿಎಸ್‌ ಭಾಗ್ಯ: ಕೇಂದ್ರ ಸರಕಾರ ನಿರ್ಧಾರ

ಹೊಸದಿಲ್ಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರಕಾರವು, ಈಗ ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ಯಲ್ಲಿ ಇರುವ ಕೆಲವು ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ(ಒಪಿಎಸ್‌)ಗೆ ಬದಲಾವಣೆ ಮಾಡಿಕೊಳ್ಳಲು ಒಂದು ಬಾರಿ ಅವಕಾಶ ನೀಡಲು ಮುಂದಾಗಿದೆ.

2003ರ ಡಿ. 22ರ ಹಿಂದೆ ಹುದ್ದೆಗಳಿಗೆ ನೀಡಲಾಗಿದ್ದ ಜಾಹೀರಾತು ಅಥವಾ ಅಧಿಸೂಚನೆಯಡಿ ಆ ಹುದ್ದೆಗಳಿಗೆ ಸೇರಿದವರು ಒಪಿಎಸ್‌ಗೆ ಸೇರಬಹುದು. ಅಂದರೆ, ಡಿ.22ರಂದು ಹೊಸ ಪಿಂಚಣಿ ಯೋಜನೆ ದೇಶಾದ್ಯಂತ ಜಾರಿಗೆ ಬಂದಿತ್ತು. ಆಗ ಈ ದಿನಾಂಕದ ಹಿಂದೆ ಕೆಲಸಕ್ಕೆ ಅರ್ಜಿ ಸಲ್ಲಿಸಿದ್ದವರೂ ಹೊಸ ಪಿಂಚಣಿ ವ್ಯವಸ್ಥೆಯಡಿಗೆ ಬಂದಿದ್ದರು. ಈಗ ಮಾರ್ಪಡಿಸಿ, 2003ರ ಡಿ.22ರ ಮುನ್ನ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿ, ಹೊಸ ಪಿಂಚಣಿ ಯೋಜನೆ ಜಾರಿಗೆ ಬಂದ ಮೇಲೆ ಕೆಲಸಕ್ಕೆ ಸೇರಿದವರು ಈ ಅನುಕೂಲ ಪಡೆಯಬಹುದು ಎಂದು ಸಿಬಂದಿ ಸಚಿವಾಲಯ ಆದೇಶದಲ್ಲಿ ತಿಳಿಸಿದೆ.

ವಿತ್ತ ಇಲಾಖೆ, ಸಿಬಂದಿ ಮತ್ತು ತರಬೇತಿ ವಿಭಾಗ, ವೆಚ್ಚ ಇಲಾಖೆ ಮತ್ತು ಕಾನೂನು ವ್ಯವಹಾರ ಇಲಾಖೆಯ ಪ್ರತಿನಿಧಿಗಳ ಜತೆಗೆ   ಚರ್ಚಿಸಿದ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಸಚಿವಾಲಯ ಹೇಳಿದೆ.

ಹಳೆ ಪಿಂಚಣಿ ಯಾಕೆ ಬೇಕು?
ಇತ್ತೀಚಿನ ದಿನಗಳಲ್ಲಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗಾಗಿ ಆಗ್ರಹಿಸಿ ದೇಶದ ಹಲವೆಡೆ ಪ್ರತಿಭಟನೆ, ಧರಣಿಗಳು ನಡೆಯುತ್ತಲೇ ಇವೆ. ಹೊಸ ಪಿಂಚಣಿ ವ್ಯವಸ್ಥೆಗೆ ಹೋಲಿಸಿದರೆ, ಒಪಿಎಸ್‌ನಲ್ಲಿ ಅನುಕೂಲತೆಗಳು ಹೆಚ್ಚಿವೆ. ಅಂದರೆ, ಈ ವ್ಯವಸ್ಥೆಯಲ್ಲಿ ನಿವೃತ್ತಿಯ ಬಳಿಕವೂ ಉದ್ಯೋಗಿಗೆ ಆದಾಯ ಭದ್ರತೆ ಸಿಗುತ್ತದೆ. ಪಿಂಚಣಿ ನಿಧಿಯ ವೆಚ್ಚವನ್ನು ಸರಕಾರವೇ ಭರಿಸುತ್ತದೆ. ನಿವೃತ್ತಿಯ ಕಡೇ ದಿನ ತೆಗೆದುಕೊಂಡ ವೇತನದ ಅರ್ಧದಷ್ಟು ಮೊತ್ತ ನಿವೃತ್ತಿಯ ಜೀವನದಲ್ಲಿ ಪಿಂಚಣಿ ರೂಪದಲ್ಲಿ ಸಿಗುತ್ತದೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.