ಆನ್‌ಲೈನ್‌: ವಂಚಿಸಿಯೇ 50 ಲಕ್ಷ ದುಡಿದ


Team Udayavani, Oct 12, 2017, 7:45 AM IST

arrested.jpg

ಹೊಸದಿಲ್ಲಿ:  ಖ್ಯಾತ ಆನ್‌ಲೈನ್‌ ಮಾರಾಟ ಸಂಸ್ಥೆಯೊಂದಕ್ಕೆ ಇದೇ ವರ್ಷ ಎಪ್ರಿಲ್‌- ಮೇ ಅವಧಿಯಲ್ಲಿ  ಮಕ್ಮಲ್‌ ಟೋಪಿ ಹಾಕಿ ಸುಮಾರು 50 ಲಕ್ಷ ರೂ. ಸಂಪಾದಿಸಿದ್ದ ದಿಲ್ಲಿಯ ಶಿವರಾಮ್‌ ಚೋಪ್ರಾ ಎಂಬ 21ರ ಪ್ರಾಯದ ಯುವಕನೀಗ ಪೊಲೀಸರ ಅತಿಥಿಯಾಗಿದ್ದಾನೆ.  

ಆ್ಯಪಲ್‌, ಸ್ಯಾಮ್‌ಸಂಗ್‌ ಮುಂತಾದ ಪ್ರತಿಷ್ಠಿತ ಬ್ರಾಂಡ್‌ ಗಳ ದುಬಾರಿ ಮೊಬೈಲ್‌ಗ‌ಳನ್ನು ಆನ್‌ಲೈನ್‌ ಮಾರಾಟ ಜಾಲತಾಣದಲ್ಲಿ ಆರ್ಡರ್‌ ಮಾಡಿ, ಆ ವಸ್ತುಗಳು ಬಂದ ಅನಂತರ, ಅವುಗಳನ್ನು ಬಳಕೆ ಮಾಡಿದ ವಸ್ತು ಗಳ ಮಾರಾಟ ಜಾಲತಾಣವಾದ ಒಎಲ್‌ಎಕ್ಸ್‌ ಅಥವಾ ನಕಲಿ ಪರಿಕರ ಮಾರಾಟ ಮಾಡುವ ಮಳಿಗೆಗಳಿಗೆ ಮಾರುತ್ತಿದ್ದ. 

ಹಾಗೆ ಮಾರಿದ ಬೆನ್ನಲ್ಲೇ, ತಾನು ಮೊಬೈಲ್‌ ಗಳನ್ನು ಆರ್ಡರ್‌ ಮಾಡಿದ್ದ ಆನ್‌ಲೈನ್‌ ಕಂಪೆನಿಯ ಗ್ರಾಹಕ ಸೇವೆ ವಿಭಾಗಕ್ಕೆ ಫೋನಾ ಯಿಸಿ ತನಗೆ ಬಂದಿದ್ದ ಪಾರ್ಸೆಲ್‌ ಖಾಲಿ ಇತ್ತೆಂದು ಹೇಳಿ ತಾನು ನೀಡಿದ ಹಣವನ್ನು ಮರಳಿ ಪಡೆಯುತ್ತಿದ್ದ. ಹೀಗೆ, ಎರಡೂ ಮಾರ್ಗಗಳಲ್ಲಿ ಹಣ ಸಂಪಾದಿಸುತ್ತಿದ್ದ. 

ಈ ಪ್ರಕರಣದಲ್ಲಿ ಈತನಿಗೆ ಸಾಥ್‌ ನೀಡಿದ್ದ ಸಚಿನ್‌ ಜೈನ್‌ ಎಂಬ ಒಬ್ಬ ಮೊಬೈಲ್‌ ಅಂಗಡಿ ಮಾಲೀಕ 141 ಬೇರೆ ಸಿಮ್‌ ಕಾರ್ಡುಗಳನ್ನು ಚೋಪ್ರಾಗೆ ಕೊಟ್ಟು ಆತ ಬೇರೆ ಬೇರೆ ಸಂಖ್ಯೆ ಯಿಂದ ಆರ್ಡರ್‌ ಮಾಡಲು ನೆರವಾ ಗಿದ್ದ. ಈತ ಕೂಡ ಪೊಲೀಸರ ಅತಿಥಿ ಯಾಗಿದ್ದಾನೆ. 

ಪದೇ ಪದೇ ಇಂಥ ಘಟನೆಗಳು ನಡೆದಿದ್ದು ಗಮನಿಸಿದ ಆ ಕಂಪೆ‌ನಿ, ಪೊಲೀಸರಿಗೆ ದೂರು ದಾಖಲಿಸಿತ್ತು. ಇದರ ತನಿಖೆ ನ‚ಡೆಸಿದ್ದ ಪೊಲೀಸರು ಈತ ಚೋಪ್ರಾನನ್ನು ಬಂಧಿಸಿ 22 ಲಕ್ಷ ರೂ. ನಗದು, 19 ಮೊಬೈಲ್‌ಗ‌ಳು, 40 ವಿವಿಧ ಬ್ಯಾಂಕ್‌ ಖಾತೆಗಳ ಪಾಸ್‌ ಬುಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.