ಪಟಾಕಿ ಸಿಡಿಸಲು 3 ಗಂಟೆ ಮಾತ್ರ ಅವಕಾಶ
Team Udayavani, Oct 14, 2017, 11:08 AM IST
ನವದೆಹಲಿ/ಚಂಡೀಗಢ: ನವದೆಹಲಿ ಪ್ರದೇಶದಲ್ಲಿ ಪಟಾಕಿಗೆ ನಿಷೇಧ ಬೆನ್ನಲ್ಲೇ ಅದಕ್ಕೆ ಪೂರಕವಾಗಿ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಪಂಜಾಬ್, ಹರ್ಯಾಣ ಹಾಗೂ ಚಂಡೀಗಢದಲ್ಲಿ ಕೇವಲ 3 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಅವಕಾಶ ಮಾಡಿಕೊಟ್ಟಿದೆ. ಸಂಜೆ 6.30ರಿಂದ ರಾತ್ರಿ 9.30ರ ವರೆಗೆ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ.
ಎರಡೂ ರಾಜ್ಯಗಳ ಜಿಲ್ಲಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು ಈ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ನ್ಯಾ.ಎ.ಕೆ.ಮಿತ್ತಲ್ ಮತ್ತು ನ್ಯಾ.ಅಮಿತ್ ರಾವತ್ ನೇತೃತ್ವದ ನ್ಯಾಯಪೀಠ ಆದೇಶ ನೀಡಿದೆ. ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ಹೆಚ್ಚಾಗುತ್ತದೆ ಎಂಬ ಅಂಶದ ಬಗ್ಗೆ ವ್ಯಾಪಾರಸ್ಥರ ವತಿಯಿಂದ ಪ್ರತಿಕ್ರಿಯೆಯನ್ನೂ ಕೋರ್ಟ್ ಬಯಸಿದೆ.
ಧ್ವನಿವರ್ಧಕ ನಿಷೇಧಕ್ಕೆ ಅರ್ಜಿ: ಮತ್ತೂಂದು ಬೆಳವಣಿಗೆಯಲ್ಲಿ ದೆಹಲಿ ಹೈಕೋರ್ಟ್ ನವದೆಹಲಿ ವ್ಯಾಪ್ತಿಯಲ್ಲಿ ಬರುವ ಎಲ್ಲ ಧಾರ್ಮಿಕ ಕೇಂದ್ರಗಳ ವ್ಯಾಪ್ತಿಯಲ್ಲಿ ಧ್ವನಿವರ್ಧಕ ಬಳಕೆಗೆ ನಿಷೇಧ ಹೇರುವ ಕುರಿತು ಪ್ರತಿಕ್ರಿಯೆ ಕೋರಿ ಕೇಂದ್ರ, ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ. ಜ.29ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ