ಮುಸ್ಲಿಂ ವೈಯಕ್ತಿಕ ಕಾನೂನು ಸರ್ಜರಿಗೆ ಸಿದ್ಧತೆ
Team Udayavani, Jul 26, 2018, 6:00 AM IST
ಹೊಸದಿಲ್ಲಿ: ನಿಖಾಹ್ ಹಲಾಲಾ, ತ್ರಿವಳಿ ತಲಾಖ್ ನಿಷೇಧದ ಬಗ್ಗೆ ಚರ್ಚೆಗಳು ನಡೆದಿರುವಂತೆಯೇ ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸಮುದಾಯದಲ್ಲಿನ ಕಾನೂನುಗಳಲ್ಲಿ ಬದಲು ಮಾಡಲು ಸಿದ್ಧ ಎಂದು ಹೇಳಿ ಕೊಂಡಿದೆ. ಹೀಗಾಗಿ ಜು.31ರಂದು ಮಂಡಳಿ ಪ್ರಮುಖರು ಕಾನೂನು ಆಯೋಗದ ಜತೆ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭ ಸಮುದಾಯದ ಕಾನೂನುಗಳ ಕ್ರೋಡೀಕರಣಕ್ಕೆ ಒಪ್ಪಿಗೆ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳನ್ನು ಉಲ್ಲೇಖೀಸಿ “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ದೇಶದಲ್ಲಿ ಸಮಾನ ನಾಗರಿಕ ಸಂಹಿತೆ (ಯುಸಿಸಿ) ಜಾರಿ ತರಲು ಸಾಧ್ಯವೇ ಎಂಬ ಬಗ್ಗೆ ಕಾನೂನು ಆಯೋಗ ದೇಶದ ಹಲವು ಭಾಗಗಳಲ್ಲಿ ಸಮಾಲೋಚನೆ ನಡೆಸು ತ್ತಿರುವ ಸಂದರ್ಭದಲ್ಲಿಯೇ ಎಐಎಂಪಿಎಲ್ಬಿ ಈ ನಿರ್ಧಾರ ತೆಳೆ ದಿರುವುದು ಪ್ರಮುಖವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ