ಆಪರೇಷನ್ ಸನ್ರೈಸ್: 48 ಉಗ್ರರು ಹತ
Team Udayavani, Jun 17, 2019, 5:19 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಭಾರತ, ಮ್ಯಾನ್ಮಾರ್ ಗಡಿ ಭಾಗಗಳಲ್ಲಿ ಮೇ 16ರಿಂದ ಮೂರು ವಾರಗಳ ಕಾಲ ಭಾರತೀಯ ಸೇನೆ, ಮ್ಯಾನ್ಮಾರ್ ಸೇನೆ ಹಾಗೂ ಅಸ್ಸಾಂ ರೈಫಲ್ಸ್ ಪಡೆಗಳು ಜಂಟಿ ಯಾಗಿ ನಡೆಸಿದ ಉಗ್ರರ ವಿರುದ್ಧ ಕಾರ್ಯಾಚರಣೆ ಪೂರ್ಣಗೊಂಡಿದೆ ಎಂದು ರಕ್ಷಣಾ ಇಲಾಖೆಯ ಮೂಲಗಳು ತಿಳಿಸಿವೆ.
“ಆಪರೇಷನ್ ಸನ್ರೈಸ್-2′ ಹೆಸರಿನ ಈ ಶೋಧದ ವೇಳೆ ಕಮಾrಪುರ್ ಲಿಬರೇಷನ್ ಆರ್ಗನೈಷನ್, ಎನ್ಎಸ್ಸಿಎನ್, ಯುನೈಟೆಡ್ ಲಿಬರೇಷನ್ ಆಫ್ ಅಸ್ಸಾಂ ಹಾಗೂ ನ್ಯಾಷನಲ್ ಡೆಮಾಕ್ರಟಿಕ್ ಫ್ರಂಟ್ ಆಫ್ ಬೋರೋಲ್ಯಾಂಡ್ ಸಂಘಟನೆ ಗಳಿಗೆ ಸೇರಿದ 48 ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಉಗ್ರರ ಬಗ್ಗೆ ಗುಪ್ತಚರ ಮಾಹಿತಿಗಳು ಸಿಕ್ಕರೆ ಇಂಥ ಮತ್ತೂಂದು ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ. ಮೂರು ತಿಂಗಳ ಹಿಂದೆಯೂ “ಆಪರೇಷನ್ ಸನ್ರೈಸ್-1′ ನಡೆಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ