ವಿರೋಧ ಪಕ್ಷಗಳಿಗೆ ವಿಜ್ಞಾನಿಗಳೆಂದರೆ ಅಲಕ್ಷ್ಯ: ನರೇಂದ್ರ ಮೋದಿ ಲೇವಡಿ

ದೇಶದ ಸಾಧನೆಯನ್ನು ಕೇಳಿ ಕೆಲವರು ನಿರಾಶೆಗೊಳ್ಳುತ್ತಾರೆ

Team Udayavani, Mar 30, 2019, 2:56 PM IST

modi

ಹೊಸದಿಲ್ಲಿ: ನಾವು ಉಗ್ರರನ್ನು ಅವರ ನೆಲಕ್ಕೆ ಹೋಗಿ ಕೊಂದು ಬಂದಾಗ ವಿರೋಧ ಪಕ್ಷಗಳ ನಿಲುವು ಏನಿತ್ತು ಎಂದು ನೀವು ನೋಡಿದ್ದೀರಲ್ಲಾ. ಈಗ ವಿಜ್ಞಾನಿಗಳ ಸಾಧನೆಯ ಮೇಲೂ ವಿರೋಧ ಪಕ್ಷದವರು ಅದೇ ಅಲಕ್ಷ್ಯ ತೋರುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಮೇಲೆ ಟೀಕಾ ಪ್ರಹಾರ ನಡೆಸಿದರು. .

ಈಶಾನ್ಯ ರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ಪ್ರಧಾನಿ ಮೋದಿಯವರು ಶನಿವಾರ ಅರುಣಾಚಲ ಪ್ರದೇಶದಲ್ಲಿ ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು.

ತನ್ನ ಭಾಷಣದಲ್ಲಿ ವಿಪಕ್ಷಗಳನ್ನು ಟೀಕಿಸಿದ ಪ್ರಧಾನಿ ಮೋದಿಯವರು, ದೇಶವು ಯಾವುದೇ ಸಾಧನೆ ಮಾಡಿದಾಗ ನಿಮಗೆ ಸಂತೋಷವಾಗುತ್ತದಲ್ಲವೇ ? ಆದರೆ ಕೆಲವರು ದೇಶದ ಸಾಧನೆಯನ್ನು ಕೇಳಿ ನಿರಾಶೆಗೊಳ್ಳುತ್ತಾರೆ . ಇಂತವರಿಗೆ ನೀವು ಚುನಾವಣೆಯಲ್ಲಿ ಬುದ್ದಿ ಕಲಿಸಿ ಎಂದು ಜನರಿಗೆ ಕರೆ ಕೊಟ್ಟರು.

ನಿಮ್ಮ ಸರಕಾರ ನಿಮ್ಮ ನಂಬಿಕೆಗಳಿಗೆ ಗೌರವಿಸಿದೆ. ಸ್ವಾತಂತ್ರ್ಯ ಬಂದ ಏಳು ದಶಕದ ನಂತರ ಅರುಣಾಚಲ ಪ್ರದೇಶದಲ್ಲಿ ರೈಲು ಮಾರ್ಗಗಳ ಸುಧಾರಣೆಗೆ ಈ ಕಾವಲುಗಾರ ನೆರವಾಗಿದ್ದಾನೆ. ಇಷ್ಟು ವರ್ಷಗಳಲ್ಲಿ ಅರುಣಾಚಲ ಪ್ರದೇಶದ ಕೇವಲ 40 ಶೇಕಡಾದಷ್ಟು ಜನರಿಗೆ ವಿದ್ಯುತ್ ಸೌಲಭ್ಯವಿತ್ತು. ಆದರೆ ಈಗ ಪ್ರತಿಯೊಂದು ಮನೆಗೂ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ. ನಿಮ್ಮೆಲ್ಲರ ಆಶೀರ್ವಾದಿಂದ ಇದೆಲ್ಲಾ ಸಾಧ್ಯವಾಯಿತು ಎಂದರು.

2014ರ ಚುನಾವಣೆಯಲ್ಲಿ ಬಿಜೆಪಿ ಈಶಾನ್ಯ ರಾಜ್ಯಗಳಲ್ಲಿ ಒಟ್ಟು 14 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

ಟಾಪ್ ನ್ಯೂಸ್

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1-wq-ewqew

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ ಕೋಲ್ಕತಾ ನೈಟ್‌ರೈಡರ್:ಪ್ಲೇ ಆಫ್ ತೇರ್ಗಡೆಗೆ ಹೋರಾಟ

voter

Lok Sabha Election 3ನೇ ಹಂತ: ಬಹಿರಂಗ ಪ್ರಚಾರ ಇಂದು ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

1———–wewqewq

Bank ಉದ್ಯೋಗಿಗಳ 5 ದಿನಗಳ ಕೆಲಸದ ಬೇಡಿಕೆಗೆ ಶೀಘ್ರ ಅಸ್ತು?

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

Missing ಪುತ್ತೂರು ಮಹಾಲಿಂಗೇಶ್ವರ ದೇಗುಲದ ವಠಾರದಲ್ಲಿದ್ದ ಹೋರಿ ಅಣ್ಣು ನಾಪತ್ತೆ!

court

Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್‌ ಅಲ್ಲ: ಹೈಕೋರ್ಟ್‌

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Dengue Fever; ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ

Jaishankar

Reply; ಭಾರತದ ಆರ್ಥಿಕತೆ ಸದೃಢ: ಬೈಡೆನ್‌ಗೆ ಜೈಶಂಕರ್‌ ಚಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.