ಕಾರ್ಯಕ್ರಮ ರದ್ದಾಗಿದೆ ಎಂದು ಹೇಳಿ ಆರ್ಕೆಸ್ಟ್ರಾ ಕಲಾವಿದೆ ಮೇಲೆ ಸಾಮೂಹಿಕ ಅತ್ಯಾಚಾರ…
Team Udayavani, Mar 5, 2024, 7:43 PM IST
ರಾಂಚಿ: ಸ್ಪೇನ್ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಮಾಸುವ ಮುನ್ನವೇ ಜಾರ್ಖಂಡ್ನ ಪಲಮು ಎಂಬ ಜಿಲ್ಲೆಯಲ್ಲಿ ಆರ್ಕೆಸ್ಟ್ರಾ ಕಲಾವಿದೆಯೊಬ್ಬರ ಮೇಲೆ ಮೂವರು ಸಾಮೂಹಿತ ಅತ್ಯಾಚಾರ ಎಸಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಸೆರೆ ಹಿಡಿದಿದ್ದು, ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದಾರೆ. ಪಲಮುವಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರಲ್ಲಿ ಸಂತ್ರಸ್ತ ಕಲಾವಿದೆ ಮತ್ತು ಆಕೆಯ ಸಹೋದರಿ ಭಾಗವಹಿಸಿದ್ದರು. ಕಾರ್ಯಕ್ರಮ ರದ್ದಾಗಿದೆ ಎಂದು ನೆಪವೊಡ್ಡಿ ಮನೆಗೆ ಕರೆದೊಯ್ದು ಕಲಾವಿದೆಗೆ ಮದ್ಯ ಬೆರೆಸಿ ಕುಡಿಯಲು ನೀಡಿ ಹೇಯ ಕೃತ್ಯ ಎಸಗಲಾಗಿದೆ.
ಇದನ್ನೂ ಓದಿ: Rajya Sabha ನಾಸಿರ್ ಹುಸೇನ್ ಪ್ರಮಾಣ ವಚನ ಸ್ವೀಕರಿಸಬಾರದು: ವಿಜಯೇಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ