ಇನ್ನು ಯಾವುದೇ ರಾಜ್ಯದಲ್ಲಿ ಅಂಗಾಂಗ ದಾನ ಮಾಡಲು ಅವಕಾಶ

Team Udayavani, Mar 15, 2023, 7:25 AM IST

ಇನ್ನು ಯಾವುದೇ ರಾಜ್ಯದಲ್ಲಿ ಅಂಗಾಂಗ ದಾನ ಮಾಡಲು ಅವಕಾಶ

ನವದೆಹಲಿ: ದೇಹದ ಅಂಗಾಂಗಗಳನ್ನು ದಾನ ಮಾಡಲು ಆಸಕ್ತಿ ಹೊಂದಿರುವವರು ಯಾವುದೇ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಇದೆ. ಅದಕ್ಕಾಗಿ ನಿಗದಿತ ರಾಜ್ಯದ ವಾಸಸ್ಥಳದ ದೃಢೀಕರಣ ನೀಡುವ ಅಗತ್ಯ ಇಲ್ಲ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ತಿಳಿಸಿದೆ.

ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವೆ ಭಾರತಿ ಪ್ರವೀಣ್‌ ಪವಾರ್‌, ಅಂಗಾಂಗಗಳನ್ನು ದಾನ ಮಾಡುವ ನಿಟ್ಟಿನಲ್ಲಿ ಸರ್ಕಾರ “ಒಂದು ದೇಶ; ಒಂದು ನೀತಿ’ ಅನುಸರಿಸಲು ಮುಂದಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರಗಳ ಜತೆಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅದಕ್ಕೆ ಪೂರಕವೆಂಬಂತೆ ಅಂಗಾಂಗಗಳನ್ನು ದಾನ ಮಾಡುವ ಆಸಕ್ತಿ ಇರುವವರಿಗೆ ಯಾವುದೇ ರಾಜ್ಯಗಳಲ್ಲಿ ನೋಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿಕೊಡಲಾಗಿದೆ.

ಈ ನಿಟ್ಟಿನಲ್ಲಿ ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ನೀಡಬೇಕು ಎಂಬ ನಿಯಮ ಕೂಡ ರದ್ದು ಮಾಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.