ಪ್ರೀತಿಗಾಗಿ ಶೂಟ್‌ ಮಾಡಿಕೊಂಡ ಬಿಜೆಪಿ ಯುವ ನಾಯಕ: ಮನೆಯವರಿಂದ ಅಂಗದಾನ

Team Udayavani, Jul 7, 2018, 12:34 PM IST

alok-lokhande-700.jpg

ಭೋಪಾಲ್‌ : ತಾನು ಪ್ರೀತಿಸಿದ ಹುಡುಗಿಯ ಮೇಲೆ ತನಗಿರುವ ಪ್ರೇಮವನ್ನು ಸಾಬೀತು ಪಡಿಸುವ ಸಲುವಾಗಿ ಆಕೆಯ ಮನೆಯ ಮುಂದೆಯೇ ತನ್ನನ್ನು ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಬಿಜೆಪಿ ಯುವ ದಳದ ನಾಯಕನ ಹೃದಯ ಸಹಿತ ಅನೇಕ ಬಹುಮುಖ್ಯ ಅಂಗಾಂಗಳನ್ನು ಆತನ ಮನೆಯವರು ದಾನವಾಗಿ ನೀಡುವ ಮೂಲಕ ಮನುಕುಲದ ಮೇಲಿರುವ ತಮ್ಮ ಪ್ರೀತಿಯನ್ನು ಸಾಬೀತು ಪಡಿಸಿದ್ದಾರೆ.  

ತನ್ನ ಪ್ರಿಯತಮೆಯ ಮೇಲಿನ ಪ್ರೀತಿಯನ್ನು ಸಾಬೀತು ಪಡಿಸಲು ತನ್ನನ್ನು ಶೂಟ್‌ ಮಾಡಿಕೊಂಡ 30ರ ಹರೆಯದ ಯುವಕ ಅತುಲ್‌ ಲೋಖಂಡೆಗೆ “ಮೆದುಳು ಸಾವು’ ಆಗಿರುವುದನ್ನು ವೈದ್ಯರು ಘೋಷಿಸಿದಾಗ ಆತನ ಮನೆಯವರು ಆತನ ಅನೇಕ ಪ್ರಮುಖ ಅಂಗಾಂಗಳನ್ನು ದಾನವಾಗಿ ನೀಡುವ ದೃಢ ಮನಸ್ಸು ಮಾಡಿದರು. 

ಒಡನೆಯೇ ಲೋಖಂಡೆಯ ಮೃತ ದೇಹವನ್ನು ಏರ್‌ ಅಂಬುಲೆನ್ಸ್‌ ಮೂಲಕ ದಿಲ್ಲಿಯ ಏಮ್ಸ್‌ ಆಸ್ಪತ್ರೆಗೆ ರವಾನಿಸಲಾಯಿತು. ಆತನ ಹೃದಯವನ್ನು ಸಾಗಿಸುವ ವಾಹನಕ್ಕೆ  ಇಂದು ಬೆಳಗ್ಗೆ ಆಸ್ಪತ್ರೆ ಮತ್ತು ವಿಮಾನ ನಿಲ್ದಾಣದ ನಡುವೆ ಕೂಡಲೇ ಗ್ರೀನ್‌ ಕಾರಿಡಾರ್‌ ನಿರ್ಮಿಸಲಾಯಿತು. 

ಲೋಖಂಡೆಗೆ ತಾನು ಪ್ರೀತಿಸುತ್ತಿದ್ದ 27ರ ಹರೆಯದ ತರುಣಿಯ ತಂದೆಯೊಂದಿಗೆ ಮಾತಿನ ಜಗಳವಾಗಿತ್ತು. ಅದನ್ನು ಅನುಸರಿಸಿ ಜುಲೈ 3ರಂದು ರಾತ್ರಿ ಆತ ಆಕೆಯ ಮನೆಯ ಮುಂದೆಯೇ ತನ್ನನ್ನು ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಎಸಗಿದ್ದ. 

ಅಂದು ಮಧ್ಯರಾತ್ರಿಯ ಹೊತ್ತಿಗೆ ಲೋಖಂಡೆಯ ಬ್ರೇನ್‌ ಡೆಡ್‌ ಆಗಿರುವುದನ್ನು ವೈದ್ಯರು ಘೋಷಿಸಿದ ಬಳಿಕ ಆತನ ಮನೆಯವರು ಆತನ ಅಂಗಾಂಗ ದಾನಕ್ಕೆ ನಿರ್ಧರಿಸಿದರು ಎಂದು ಬನ್ಸಾಲ್‌ ಆಸ್ಪತ್ರೆಯ ಅಂಗಾಂಗ ಕಸಿ ಸಮನ್ವಯಕಾರ ರಾಕೇಶ್‌ ತಾರೆ ಹೇಳಿದರು. 

ಲೋಖಂಡೆಯ ಕಿಡ್ನಿ ಮತ್ತು ಲಿವರ್‌ ಅನ್ನು ಭೋಪಾಲ್‌ ನ ಮೂರು ಖಾಸಗಿ ಆಸ್ಪತ್ರೆಗೆ ರವಾನಿಸಲಾಯಿತು.ಕಣ್ಣುಗಳನ್ನು ಸರಕಾರದ ಹಮೀದಿಯಾ ಆಸ್ಪತ್ರೆಗೆ ರವಾನಿಸಲಾಯಿತು ಎಂದು ರಾಕೇಶ್‌ ತಿಳಿಸಿದರು.

ಟಾಪ್ ನ್ಯೂಸ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ragini dwivedi

ಕಾಲಿವುಡ್‌ ನ‌ತ್ತ ಹೊರಟ ರಾಗಿಣಿ

ಜೆಡಿಎಸ್ ನ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

ಜೆಡಿಎಸ್ ನ ಜನತಾ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ

Ahmedabad franchise

ಹಾರ್ದಿಕ್ ಪಾಂಡ್ಯ, ರಶೀದ್ ಖಾನ್ ಜೊತೆಗೆ ಯುವ ಆಟಗಾರನನ್ನು ಸೆಳೆದ ಅಹಮದಾಬಾದ್ ಫ್ರಾಂಚೈಸಿ

ಸತೀಶ್ ಜಾರಕಿಹೊಳಿ

ಮೇಕೆದಾಟು ರೀತಿಯಲ್ಲೇ ಮಹದಾಯಿ ಹೋರಾಟ ನಡೆಸುತ್ತೇವೆ: ಸತೀಶ್ ಜಾರಕಿಹೊಳಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಉತ್ಪಲ್ ಪರೀಕರ್ ಬಿಜೆಪಿ ಬಿಟ್ಟು ವಿರೋಧಿ ಪಕ್ಷಕ್ಕೆ ಹೋಗುವುದಿಲ್ಲ: ವದಂತಿಗೆ ಸಿ.ಟಿ ರವಿ ತೆರೆ

ಉತ್ಪಲ್ ಪರೀಕರ್ ಬಿಜೆಪಿ ಬಿಟ್ಟು ವಿರೋಧಿ ಪಕ್ಷಕ್ಕೆ ಹೋಗುವುದಿಲ್ಲ: ವದಂತಿಗೆ ಸಿ.ಟಿ ರವಿ ತೆರೆ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಪಂಜಾಬ್ ಸಿಎಂ ಚನ್ನಿ ಸಂಬಂಧಿಗಳ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಮಾಜಿ ಸಚಿವರ ಲೈಂಗಿಕ ಹಗರಣ: ವೀಡಿಯೊ ಮಾಡಲು ಕಾಂಗ್ರೆಸ್ ನಿಂದ 10 ಲಕ್ಷ ಡೀಲ್‍: ಸಂತ್ರಸ್ತೆ

ಕೋವಿಡ್, ಒಮಿಕ್ರಾನ್ ಭೀತಿ: ಸತತ 2ನೇ ವರ್ಷವೂ ಗಣರಾಜ್ಯೋತ್ಸವಕ್ಕೆ ವಿದೇಶಿ ಗಣ್ಯರ ಗೈರು

ಕೋವಿಡ್, ಒಮಿಕ್ರಾನ್ ಭೀತಿ: ಸತತ 2ನೇ ವರ್ಷವೂ ಗಣರಾಜ್ಯೋತ್ಸವಕ್ಕೆ ವಿದೇಶಿ ಗಣ್ಯರ ಗೈರು

MUST WATCH

udayavani youtube

ಪರ್ಯಾಯ ಮಹೋತ್ಸವ : ದಂಡ ತೀರ್ಥದಲ್ಲಿ ಶ್ರೀ ಕೃಷ್ಣಾಪುರ ಮಠಾಧೀಶರಿಂದ ಪವಿತ್ರ ಸ್ನಾನ

udayavani youtube

ನಿಷೇಧದ ನಡುವೆಯೂ ರಥೋತ್ಸವ : ಜನರನ್ನು ನಿಯಂತ್ರಿಸಲು ಪೊಲೀಸರು ವಿಫಲ

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

ಹೊಸ ಸೇರ್ಪಡೆ

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ನಾನೊಬ್ಬ ಯೋಧ, ಪಂಜಾಬ್ ಗತ ವೈಭವ ಮರು ಸ್ಥಾಪಿಸುತ್ತೇನೆ; ಭಗವಂತ ಮಾನ್

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಶೇ.33 ಅರಣ್ಯಪ್ರದೇಶ ವಿಸ್ತರಣೆ: ಕತ್ತಿ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಬಸವೇಶ್ವರ ಏತ ನೀರಾವರಿಗೆ ಪಾದಯಾತ್ರೆ

ಯುವಕರೇ ದೇಶದ ಸಂಪತ್ತು: ಹೇಮಲತಾ

ಯುವಕರೇ ದೇಶದ ಸಂಪತ್ತು: ಹೇಮಲತಾ

ಆಸ್ಪತ್ರೆ 30 ಹಾಸಿಗೆಗೆ ಮೇಲ್ದರ್ಜೆಗೆ

ಬೆಳಗಾವಿ: ವಡಗಾವಿಯ ಆಸ್ಪತ್ರೆ 30 ಹಾಸಿಗೆಗೆ ಮೇಲ್ದರ್ಜೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.