ನಮ್ಮದು ಸಹೋದ್ಯೋಗಿಗಳ ನಡುವಿನ ಸೌಹಾರ್ದ ಸ್ಪರ್ಧೆ: ಶಶಿ ತರೂರ್

ಯಾರು ಮೇಲುಗೈ ಸಾಧಿಸಿದರೂ ಕಾಂಗ್ರೆಸ್ ಗೆಲ್ಲುತ್ತದೆ....

Team Udayavani, Sep 29, 2022, 5:11 PM IST

Shashi Taroor

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ನಾಮಪತ್ರ ಸಲ್ಲಿಸಲಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಚುನಾವಣೆಯಲ್ಲಿ ತಮ್ಮ ಸ್ಪರ್ಧಿ ಶಶಿ ತರೂರ್ ಅವರನ್ನು ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.

ಚುನಾವಣೆಗೆ ನಾಮಪತ್ರಗಳನ್ನು ಸಂಗ್ರಹಿಸಿದ ನಂತರ ಮಧ್ಯಪ್ರದೇಶದ ಮಾಜಿ ಸಿಎಂ ಸಿಂಗ್ ತಿರುವನಂತಪುರಂ ಸಂಸದ ತರೂರ್ ಅವರನ್ನು  ಭೇಟಿಯಾದರು. ತಮ್ಮದು “ಪ್ರತಿಸ್ಪರ್ಧಿಗಳ ನಡುವಿನ ಯುದ್ಧವಲ್ಲ ಆದರೆ ಸಹೋದ್ಯೋಗಿಗಳ ನಡುವಿನ ಸೌಹಾರ್ದ ಸ್ಪರ್ಧೆ” ಎಂದು ಒಪ್ಪಿಕೊಂಡಿದ್ದಾರೆ ಎಂದು ಶಶಿ ತರೂರ್ ಹೇಳಿದ್ದಾರೆ.

ಇದನ್ನೂ ಓದಿ: 5.20 ಕೋಟಿ ರೂ. ದಂಡ ಕಟ್ಟಿ: ಪಿಎಫ್‌ಐ ಗೆ ಕೇರಳ ಹೈಕೋರ್ಟ್ ಚಾಟಿ

“ಇಂದು ಮಧ್ಯಾಹ್ನ ದಿಗ್ವಿಜಯ ಸಿಂಗ್ ಅವರನ್ನು ಭೇಟಿಯಾದೆ. ನಮ್ಮ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಅವರ ಉಮೇದುವಾರಿಕೆಯನ್ನು ನಾನು ಸ್ವಾಗತಿಸುತ್ತೇನೆ ನಮ್ಮದು ಪ್ರತಿಸ್ಪರ್ಧಿಗಳ ನಡುವಿನ ಯುದ್ಧವಲ್ಲ, ಆದರೆ ಸಹೋದ್ಯೋಗಿಗಳ ನಡುವಿನ ಸೌಹಾರ್ದ ಸ್ಪರ್ಧೆ ಎಂದು ನಾವಿಬ್ಬರೂ ಒಪ್ಪಿಕೊಂಡಿದ್ದೇವೆ. ಯಾರು ಮೇಲುಗೈ ಸಾಧಿಸಿದರೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ನಾವಿಬ್ಬರೂ ಬಯಸುವುದು” ಎಂದು  ತರೂರ್ ಟ್ವೀಟ್ ಮಾಡಿದ್ದಾರೆ.

ನಾಮಪತ್ರ ಪ್ರಕ್ರಿಯೆಯ ಕೊನೆಯ ದಿನವಾದ ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವುದಾಗಿ ತರೂರ್ ಈಗಾಗಲೇ ಘೋಷಿಸಿದ್ದಾರೆ. ಈ ಹುದ್ದೆಗೆ ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.