ಕಾರ್ತಿ ಆಸ್ತಿ ಮುಟ್ಟುಗೋಲು
Team Udayavani, Oct 12, 2018, 6:00 AM IST
ನವದೆಹಲಿ: ಐಎನ್ಎಕ್ಸ್ ಮಾಧ್ಯಮ ಸಂಸ್ಥೆಯ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ಸೇರಿದ 54 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಯು.ಕೆ., ಸ್ಪೈನ್ ಮತ್ತು ಭಾರತದಲ್ಲಿರುವ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ. ತಮಿಳುನಾಡಿನ ಕೊಡೈಕೆನಾಲ್ ಮತ್ತು ಊಟಿಯಲ್ಲಿರುವ ಕೃಷಿ ಭೂಮಿ ಮತ್ತು ಬಂಗಲೆ, ದಕ್ಷಿಣ ದೆಹಲಿಯ ಜೋರ್ಭಾಗ್ನಲ್ಲಿರುವ 16 ಕೋಟಿ ರೂ. ಮೌಲ್ಯದ ಅಪಾರ್ಟ್ ಮೆಂಟ್, ಯು.ಕೆ.ಯಲ್ಲಿರುವ 8.67 ಕೋಟಿ ರೂ. ಮೌಲ್ಯದ ಕಾಟೇಜ್, ಸ್ಪೇನ್ನ ಬಾರ್ಸೆಲೋನಾದಲ್ಲಿ 14.57 ಕೋಟಿ ರೂ. ಮೌಲ್ಯದ ಟೆನಿಸ್ ಕ್ಲಬ್ ಅನ್ನು ವಶಪಡಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್