60 ಕೋಟಿ ಯುಪಿಐ ವ್ಯವಹಾರ: ಪ್ರಧಾನಿ ಮೋದಿ ಸಂತಸ
Team Udayavani, Aug 2, 2022, 9:04 PM IST
ನವದೆಹಲಿ: ಇದೇ ಜುಲೈನಲ್ಲಿ ದೇಶದಲ್ಲಿ ‘ಯೂನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್’ (ಯುಪಿಐ) ಆಧಾರದ ಒಟ್ಟಾರೆ 600 ಕೋಟಿ ಡಿಜಿಟಲ್ ಪಾವತಿಗಳು ಆಗಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಹೊಸ ಬಗೆಯ ತಂತ್ರಜ್ಞಾನವನ್ನು ದೇಶದ ಸಮಸ್ತ ನಾಗರಿಕರು ಬಳಸಿದಾಗ ದೇಶದ ಆರ್ಥಿಕತೆ ಸ್ವತ್ಛವಾಗಿರುತ್ತದೆ ಎಂಬುದನ್ನು ಈ ಬೆಳವಣಿಗೆ ಸಾಬೀತುಪಡಿಸಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಯುಪಿಐ ಅಡಿಯಲ್ಲಿ ಜುಲೈನಲ್ಲಿ 600 ಕೋಟಿ ವ್ಯವಹಾರಗಳು ನಡೆದಿರುವ ಬಗ್ಗೆ ಟ್ವೀಟ್ ಮಾಡಿದ್ದರು. ಆ ಟ್ವೀಟ್ಗೆ ಉತ್ತರವಾಗಿ ಮೋದಿಯವರು ಮೇಲಿನಂತೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ