Delhi; 40 ಕೋಟಿ ರೂ. ಮೌಲ್ಯದ ಅಫೀಮು ಸಹಿತ ಮೂವರ ಬಂಧನ
Team Udayavani, Sep 22, 2023, 6:09 PM IST
ಹೊಸದಿಲ್ಲಿ: ದೆಹಲಿ ಪೊಲೀಸರ ವಿಶೇಷ ದಳದ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಮಾರು 40 ಕೋಟಿ ರೂಪಾಯಿ ಮೌಲ್ಯದ ಅಫೀಮು ಸಹಿತ ಮೂವರನ್ನು ಬಂಧಿಸಿದೆ.ಆರೋಪಿಗಳನ್ನು ಅಮ್ರಾ ರಾಮ್ (34), ಭನಾ ರಾಮ್ ಚೌಧರಿ (33) ಮತ್ತು ಭಲ್ಲಾ ರಾಮ್ (31) ಎಂದು ಗುರುತಿಸಲಾಗಿದೆ, ಎಲ್ಲರೂ ರಾಜಸ್ಥಾನದ ಜೋಧ್ಪುರ ನಿವಾಸಿಗಳು.
ಅಫೀಮು ಈಶಾನ್ಯ ರಾಜ್ಯಗಳಿಂದ ಕಳ್ಳಸಾಗಣೆಯಾಗಿದ್ದು, ದೆಹಲಿ ಮತ್ತು ಇತರ ರಾಜ್ಯಗಳಿಗೆ ಸರಬರಾಜು ಮಾಡಲು ಉದ್ದೇಶಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕಾರಿನಲ್ಲಿ ಅಫೀಮು ಅಡಗಿಸಲು ರಹಸ್ಯ ಮಾರ್ಗಗಳನ್ನೂ ಬಳಸುತ್ತಿದ್ದರು, ಕಾನೂನು ಜಾರಿ ಸಂಸ್ಥೆಗಳಿಂದ ತಪ್ಪಿಸಿಕೊಳ್ಳಲು ತಾತ್ಕಾಲಿಕ ನೋಂದಣಿ ಸಂಖ್ಯೆಯನ್ನು ಹೊಂದಿದ್ದರು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ