ಜಾರ್ಖಂಡ್: 67 ಅಭ್ಯರ್ಥಿಗಳ ಭವಿಷ್ಯ ನಿರ್ಣಯಿಸುವ 66 ಲಕ್ಷ ಮತದಾರರು
Team Udayavani, May 11, 2019, 12:33 PM IST
ರಾಂಚಿ : ನಾಳೆ ಭಾನುವಾರ ಮೇ 12ರಂದು ಜಾರ್ಖಂಡ್ ನಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 66 ಲಕ್ಷ ಮತದಾರರು 67 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕಣದಲ್ಲಿರುವ 67 ಅಭ್ಯರ್ಥಿಗಳ ಪೈಕಿ ಮುಖ್ಯರಾಗಿರುವವರೆಂದರೆ ಜಾರ್ಖಂಡ್ ಸಚಿವ ಚಂದ್ರಪ್ರಕಾಶ್ ಚೌಧರಿ, ಮಾಜಿ ಕ್ರಿಕೆಟಿಗ ಕೀರ್ತಿ ಆಜಾದ್ ಮತ್ತು ಮಾಜಿ ಮುಖ್ಯಮಂತ್ರಿ ಮಧು ಕೋಡ.
ಜಾರ್ಖಂಡ್ ನ ನಾಲ್ಕು ಲೋಕಸಭಾ ಕ್ಷೇತ್ರಗಳಾಗಿರುವ ಹಾಗೂ 2014ರ ಚುನಾವಣೆಯಲ್ಲಿ ಈ ಎಲ್ಲ 4 ಕ್ಷೇತ್ರಗಳನ್ನು ಬಿಜೆಪಿ ಗೆದ್ದಿದ್ದ, ಧನಬಾದ್, ಗಿರೀಧ್, ಜಮ್ಶೇದ್ಪುರ ಮತ್ತು ಸಿಂಘಭೂಮ್ (ಎಸ್ಟಿ) ನಲ್ಲಿ ಮತದಾನ ಬೆಳಗ್ಗೆ 7ರಿಂದ ಸಂಜೆ 4ರ ವರೆಗೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್