ಅಸಾದುದ್ದೀನ್ ಓವೈಸಿಯ ದಿಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ: ಕಿಟಕಿ ಗಾಜುಗಳಿಗೆ ಹಾನಿ


Team Udayavani, Feb 20, 2023, 9:06 AM IST

TDY-2

ದೆಹಲಿ: ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಭಾನುವಾರ (ಫೆ.19 ರಂದು) ಸಂಜೆ ಓವೈಸಿ ಅವರ ದಿಲ್ಲಿ ನಿವಾಸದ ಮೇಲೆ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಓವೈಸಿ, ನನ್ನ ದಿಲ್ಲಿಯ ನಿವಾಸದ ಮೇಲೆ ಅಪರಿಚಿತರು ಕಲ್ಲು ತೂರಾಟ ನಡೆಸಿದ್ದಾರೆ. ಇಂಥ ಘಟನೆ ನಡೆಯುತ್ತಿರುವುದು ಇದು ನಾಲ್ಕನೇ ಬಾರಿ ಎಂದಿದ್ದಾರೆ.

ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ನನ್ನ ಮನೆಗೆ ಕಿಟಕಿಯ ಗಾಜುಗಳು ಒಡೆದು ಹೋಗಿದೆ. ಪೊಲೀಸರಿಗೆ ಈ ಬಗ್ಗೆ ದೂರು ನೀಡಿ, ಆರೋಪಿಗಳ ಬಂಧನಕ್ಕೆ ಮನವಿ ಮಾಡಿದ್ದೇನೆ ಎಂದು ಟ್ವೀಟ್‌ ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್‌ ವಿಧಿವಶ

ಹೆಚ್ಚು ಭದ್ರತೆ ಇರುವ ಪ್ರದೇಶದಲ್ಲಿ ಕಲ್ಲು ತೂರಾಟ ನಡೆದಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸಿ ಎಂದು ಓವೈಸಿ ಹೇಳಿದ್ದಾರೆ.

ದಿಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಘಟನೆ ನಡೆಯುವ ಸಮಯದಲ್ಲಿ ಓವೈಸಿ ದಿಲ್ಲಿಯಲ್ಲಿ ಇರಲಿಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.