ಗೋಶಾಲೆಗಳಿಗೂ ಆಕ್ಸಿಮೀಟರ್ ರವಾನೆ
Team Udayavani, May 8, 2021, 7:06 AM IST
ಲಕ್ನೋ: ಉತ್ತರ ಪ್ರದೇಶ ಸರಕಾರ, ತಾನು ನಡೆಸುತ್ತಿರುವ ಗೋ ಶಾಲೆಗಳಲ್ಲಿ ಗೋವುಗಳ ಆರೋಗ್ಯವನ್ನು ಆಗಾಗ ತಪಾಸಣೆ ಮಾಡುವ ಉದ್ದೇಶದಿಂದ, ಪ್ರತಿಯೊಂದು ಗೋಶಾಲೆಗಳಿಗೂ ಆಕ್ಸಿಮೀಟರ್‌ಗಳನ್ನು ಹಾಗೂ ಥರ್ಮಲ್ ಸ್ಕ್ಯಾನರ್‌ಗಳನ್ನು ರವಾನಿಸಿದೆ.
ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸರಕಾರದ ಹಿರಿಯ ಅಧಿಕಾರಿಯೊಬ್ಬರು, ಈ ಸಾಮಗ್ರಿಗಳನ್ನು, ಗೋ ಶಾಲೆಗಳಲ್ಲಿ ಸೇವೆ ಸಲ್ಲಿಸುವ ಸಿಬಂದಿಯ ತಪಾಸಣೆಗಾಗಿ ಕಳುಹಿಸಲಾಗಿದೆ ಎಂದಿದ್ದಾರೆ. ಆದರೆ ಪ್ರಕಟನೆಯಲ್ಲಿ “ಗೋವುಗಳನ್ನು ನೋಡಿಕೊಳ್ಳುತ್ತಿರುವ ಸಿಬಂದಿಯುಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಗೋವುಗಳ ಆರೈಕೆ ಮಾಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಅಲ್ಲದೆ ವೈದ್ಯಕೀಯ ತಪಾಸಣ ಸಾಮಗ್ರಿಗಳನ್ನು ಸಿಬಂದಿ ಸಹಿತ ಗೋವುಗಳಿಗೆ ಹಾಗೂ ಗೋಶಾಲೆಗಳಲ್ಲಿರುವ ಇತರ ಪ್ರಾಣಿಗಳ ತಪಾಸಣೆಗೂ ಬಳಸಬಹುದು’ ಎಂದು ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ