ಇಟಲಿ ನೆರವು ನೀಡಿದ ಆಮ್ಲಜನಕ ಘಟಕ ಗ್ರೇಟರ್ ನೋಯ್ಡಾದ ಐಟಿಬಿಪಿ ಆಸ್ಪತ್ರೆಯಲ್ಲಿ ಆರಂಭ


Team Udayavani, May 6, 2021, 3:16 PM IST

Oxygen plant donated by Italy starts at ITBP-run hospital in Greater Noida           

ನವ ದೆಹಲಿ :  ಕೋವಿಡ್ ಸೋಂಕಿನ ರೂಪಾಂತರಿ ಅಲೆಯಲ್ಲಿ ಸಂಪೂರ್ಣ ಅಡಿಮೇಲಾಗಿರುವ ಭಾರತಕ್ಕೆ ವಿದೇಶಗಳಿಂದ ಭರಪೂರ ನೆರವು ದೊರಕುತ್ತಿದೆ.

ದೇಶದಲ್ಲಿರು ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ನನೀಗಿಸುವ ನಿಟ್ಟಿನಲ್ಲಿ ಆಮ್ಲಜನಕ ಉತ್ಪಾದಸನಾ ಘಟಕವನ್ನು ಭಾರತಕ್ಕೆ ಕಳುಹಿಸಿ ಕೊಟ್ಟಿದೆ.

ಒಂದೇ ಸಮಯದಲ್ಲಿ 100 ರೋಗಿಗಳ ಚಿಕಿತ್ಸೆಗೆ ಬಳಸಬಹುದಾದ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕವನ್ನು ಗ್ರೇಟರ್ ನೋಯ್ಡಾದಲ್ಲಿರುವ ಸಿಎಪಿಎಫ್ ಆಸ್ಪತ್ರೆಯಲ್ಲಿ ಗುರುವಾರ(ಮೇ. 06) ಸ್ಥಾಪಿಸಲಾಯಿತು.

ಓದಿ : ಜೊತೆ ಜೊತೆಯಲಿ ನಟಿ ಮೇಘಾ ಶೆಟ್ಟಿಯಿಂದ ಕೊರೊನಾ ಜಾಗೃತಿ

ಇನ್ನು, ಘಟಕಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳನ್ನು ಕೆಲವು ದಿನಗಳ ಹಿಂದೆಯೇ ವಿಶೇಷ ವಿಮಾನದಲ್ಲಿ ದೇಶಕ್ಕೆ ಬಂದಿದ್ದು, ಮತ್ತು ಕೇಂದ್ರವು ಇದನ್ನು ಸಿಎಪಿಎಫ್ ರೆಫರಲ್ ಆಸ್ಪತ್ರೆಯಲ್ಲಿ ನಿಯೋಜಿಸಲಾಗಿತ್ತು,  ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ಐಟಿಬಿಪಿ) ನಿರ್ವಹಿಸಲಿದೆ.

“ಭಾರತದ ಇಟಾಲಿಯನ್ ರಾಯಭಾರಿ ವಿನ್ಸೆಂಜೊ ಡಿ ಲುಕಾ ಅವರು ಹಿರಿಯ ಐಟಿಬಿಪಿ ಅಧಿಕಾರಿಗಳು ಭಾಗವಹಿಸಿದ್ದ ಸಮಾರಂಭದಲ್ಲಿ ಆಕ್ಸಿಜನ್ ಘಟಕವನ್ನು ಭಾರತಕ್ಕೆ ಹಸ್ತಾಂತರಿಸಲಾಯಿತು. 48 ಗಂಟೆಗಳ ಒಳಗೆ ಆಸ್ಪತ್ರೆಯ ಆವರಣದಲ್ಲಿ ಆಕ್ಸಿಜನ್ ಘಟಕವನ್ನು ಸ್ಥಾಪಿಸಲಾಗಿದೆ ಮತ್ತು ಕಾರ್ಯಗತಗೊಳಿಸಲಾಗಿದೆ” ಎಂದು ಗಡಿ ಕಾವಲು ಪಡೆ ವಕ್ತಾರರು ತಿಳಿಸಿದ್ದಾರೆ.

ಈ ಆಕ್ಸಿಜನ್ ಘಟಕವು ಈ ಆಸ್ಪತ್ರೆಯಲ್ಲಿ “ಶಾಶ್ವತವಾಗಿ” ಇರುತ್ತದೆ ಮತ್ತು ಇದು ಉಭಯ ದೇಶಗಳ ನಡುವಿನ ಸ್ನೇಹ ಮತ್ತು ಒಗ್ಗಟ್ಟಿನ ಸಂಕೇತವಾಗಿರಲಿಕ್ಕಿದೆ. ಈ ಸ‍್ನೇಹ ಸೌಹಾರ್ಧತೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಹಾಜರಿದ್ದ ಹಿರಿಯ ಐಟಿಬಿಪಿ ಅಧಿಕಾರಿಯೋರ್ವರು ಮಾತನಾಡಿ, ಇಟಲಿ ನೀಡಿದ ನೆರವಿಗೆ ಸರ್ಕಾರ ಮತ್ತು ಭಾರತದ ಜನರು ಎಂದಿಗೂ ಕೃತಜ್ಞರಾಗಿರುತ್ತಾರೆ ಎಂದು ಹೇಳಿದ್ದಾರೆ.

ಓದಿ : ನರೇಗಾ ವೇತನ ತಾರತಮ್ಯ: ಕಂಪ್ಯೂಟರ್ ಆಪರೇಟರ್ ಮೇಲೆ ಹಲ್ಲೆ

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.