ಓಯೋ ಮುಖ್ಯಸ್ಥನ ವೇತನ ಶೇ.250 ಹೆಚ್ಚಳ!
Team Udayavani, Sep 20, 2022, 7:45 AM IST
ನವದೆಹಲಿ: ಓಯೋ ಸಂಸ್ಥೆಯ ಮುಖ್ಯಸ್ಥ ರಿತೇಶ್ ಅಗರ್ವಾಲ್ ಅವರ ವೇತನ 2021ರ ಆರ್ಥಿಕ ವರ್ಷಕ್ಕೆ ಹೋಲಿಸಿದರೆ 2022ರ ಆರ್ಥಿಕ ವರ್ಷದಲ್ಲಿ ಶೇ.250 ಹೆಚ್ಚಾಗಿದೆ.
ಅವರಿಗೆ ಈ ವರ್ಷ ಬರೋಬ್ಬರಿ 5.6 ಕೋಟಿ ರೂ.ಗಳನ್ನು ವೇತನವಾಗಿ ನೀಡಲಾಗುತ್ತಿದೆ. ಅದು ಕಳೆದ ವರ್ಷ 1.6 ಕೋಟಿ ರೂ. ಆಗಿತ್ತು. ಅದಕ್ಕೂ ಹಿಂದೆ ಅಂದರೆ 2020ರಲ್ಲಿ 21.5 ಲಕ್ಷ ರೂ. ಆಗಿತ್ತು. ಓಯೋ ಸಂಸ್ಥೆ 2022ರ ಆರ್ಥಿಕ ವರ್ಷದಲ್ಲಿ ಸಂಸ್ಥೆಯ ಸಿಬ್ಬಂದಿಯ ವೇತನ ಹಾಗೂ ಬೋನಸ್ ಹಣದಲ್ಲಿಯೂ ಇಳಿಕೆ ಮಾಡಿದೆ.
ಹಾಗಿದ್ದರೂ ರಿತೇಶ್ ಅವರ ಸಂಬಳವನ್ನು ಮಾತ್ರ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ