ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸಿದ ಪಿ.ಚಿದಂಬರಂ
Team Udayavani, Jan 4, 2020, 12:55 AM IST
ಹೊಸದಿಲ್ಲಿ: ಯುಪಿಎ ಅವಧಿಯಲ್ಲಿ ಏರ್ ಇಂಡಿಯಾಕ್ಕಾಗಿ 70 ಸಾವಿರ ಕೋಟಿ ರೂ.ವೆಚ್ಚದಲ್ಲಿ 111 ವಿಮಾನಗಳ ಖರೀದಿಯಲ್ಲಿನ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಪಿ.ಚಿದಂಬರಂ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ವಿಚಾರಣೆ ನಡೆಸಿದೆ.
ಅಕ್ರಮ ಹಣಕಾಸು ವರ್ಗ ಕಾಯ್ದೆ ಅಡಿಯಲ್ಲಿ ಅವರಿಂದ ಹೇಳಿಕೆ ಪಡೆಯಲಾಗಿದೆ. ಜಾರಿ ನಿರ್ದೇಶನಾಲಯ ಈ ಬಗ್ಗೆ ಕೇಸು ದಾಖಲಿಸಿ, ತನಿಖೆ ನಡೆಸಿತ್ತು. ಈ ಡೀಲ್ನಿಂದಾಗಿ ಸರ್ಕಾರಿ ವೈಮಾನಿಕ ಸಂಸ್ಥೆಗೆ ಭಾರಿ ನಷ್ಟವಾಗಿತ್ತು ಎಂದು ಆರೋಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು