ಪಾಕ್ ದಾಳಿ: ಒಬ್ಬ ಯೋಧ, ಇಬ್ಬರು ನಾಗರಿಕರ ಸಾವು
Team Udayavani, Jan 20, 2018, 10:41 AM IST
ಜಮ್ಮು: ಗಡಿಯಲ್ಲಿ ಸತತ ಎರಡನೇ ದಿನವೂ ಪಾಕಿಸ್ಥಾನದ ಅಪ್ರಚೋದಿತ ಗುಂಡಿನ ದಾಳಿ ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ವಲಯದಲ್ಲಿ ಶುಕ್ರವಾರ ಪಾಕಿಸ್ಥಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಬಿಎಸ್ಎಫ್ಯೋಧ ಹುತಾತ್ಮನಾಗಿ, ಇಬ್ಬರು ನಾಗರಿಕರೂ ಮೃತಪಟ್ಟಿದ್ದಾರೆ.
ಶೆಲ್ ದಾಳಿಯಿಂದಾಗಿ ಮಧ್ಯಾಹ್ನ ಗಾಯ ಗೊಂಡಿದ್ದ ಬಿಎಸ್ಎಫ್ನ ಹೆಡ್ಕಾನ್ಸ್ಟೆಬಲ್ ಸಂಜೆ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಜಮ್ಮು ಮತ್ತು ಸಾಂಬಾ ಜಿಲ್ಲೆಗಳಲ್ಲಿ ಗಡಿ ಗ್ರಾಮಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದ್ದು, ಪರಿಣಾಮ ಇಬ್ಬರು ನಾಗರಿಕರು ಸಾವಿಗೀಡಾದರೆ, ಮೂವರು ಗಾಯಗೊಂಡಿದ್ದಾರೆ.
ಭೇಟಿ ಇಲ್ಲ: ಮುಂದಿನ ವಾರ ದಾವೋಸ್ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗದ ವೇಳೆ ಪ್ರಧಾನಿ ಮೋದಿ- ಪಾಕ್ ಪಿಎಂ ಶಾಹಿದ್ ಖಾನ್ ಅಬ್ಟಾಸಿ ದ್ವಿಪಕ್ಷೀಯ ಮಾತುಕತೆ ನಡೆಸುವುದಿಲ್ಲ ಎಂದು ವಿದೇಶಾಂಗ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!