ಹಬ್ಬದ ವೇಳೆ ಹಿಂದೂಗಳ ಮೇಲೆ ದಾಳಿಗೆ ಪಾಕ್‌ ಸಂಚು


Team Udayavani, Oct 15, 2020, 8:02 AM IST

ಹಬ್ಬದ ವೇಳೆ ಹಿಂದೂಗಳ ಮೇಲೆ ದಾಳಿಗೆ ಪಾಕ್‌ ಸಂಚು

ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಹಿಂದೂಗಳು ವಾಸಿಸುವ ಪ್ರದೇಶಗಳ ಮೇಲೆ ದಾಳಿ ನಡೆಸಲು ಪಾಕಿಸ್ಥಾನದ ಐಎಸ್‌ಐ ಸಿದ್ಧತೆ ನಡೆಸುತ್ತಿದೆ. ಶೀಘ್ರದಲ್ಲಿಯೇ ಶುರುವಾಗುವ ಸರಣಿ ಹಬ್ಬಗಳ ಸಂದರ್ಭಗಳಲ್ಲಿಯೇ ದಾಳಿ, ನಡೆಸಿ ಕೋಮುಗಳ ನಡುವೆ ವೈಷಮ್ಯ ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಹಲವಾರು ಮಂದಿಗೆ ತರಬೇತಿ ನೀಡುತ್ತಿದೆ ಎಂದು ಗುಪ್ತಚರ ಮೂಲಗಳನ್ನು ಉಲ್ಲೇಖೀಸಿ “ಟೈಮ್ಸ್‌ ನೌ’ ಸುದ್ದಿ ವಾಹಿನಿ ವರದಿ ಮಾಡಿದೆ.

ಅದಕ್ಕಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಮುಜಫ್ಫರಾಬಾದ್‌ ನಲ್ಲಿ, ಅಲ್‌ ಬದ್ರ್ ಮತ್ತು ಜೈಶ್‌- ಎ- ಮೊಹಮ್ಮದ್‌ ಉಗ್ರರಿಗೆ ಐಎಸ್‌ಐ ಇದಕ್ಕಾಗಿಯೇ ತರಬೇತಿ ನೀಡುತ್ತಿದೆ ಎಂದು ವರದಿಯಲ್ಲಿ ಹೇಳಿ ಕೊಳ್ಳಲಾಗಿದೆ.

ಈ ತಿಂಗಳಲ್ಲಿ ಎರಡು ಬಾರಿ, ಪಾಕಿಸ್ಥಾನದ ಉಗ್ರಸಂಘಟನೆಗಳು ಗಡಿ ಮೂಲಕ ದೇಶದೊಳಕ್ಕೆ ನುಸುಳಲು ಮಾಡಿದ ಯತ್ನಗಳನ್ನು ಭಾರತೀಯ ಸೇನೆ ವಿಫ‌ಲ ಮಾಡಿದೆ. ಉತ್ತರ ಕಾಶ್ಮೀರದ ತಂಗ್ಧರ್‌ ವಲಯದಲ್ಲಿ ನಿಯೋಜಿಸಲ್ಪಟ್ಟಿರುವ ಭಾರತೀಯ ಸೇನೆಯ ಕಣ್ಗಾವಲು ಪಡೆ, ಒಳ ನುಸುಳುವಿಕೆ ಯತ್ನವನ್ನು ತಡೆದು, 5 ಪಿಸ್ತೂಲುಗಳು, 10 ಮದ್ದುಗುಂಡು ಕೋಶಗಳು, 138 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿ ಕೊಂಡಿತ್ತು.

ಇದನ್ನೂ ಓದಿ:ಚೀನ ಅಧ್ಯಕ್ಷರ ಯುದ್ಧ ವ್ಯಾಮೋಹ ಬಯಲು!

ಪಾಕ್‌ ಸಭೆ: ಒಂದು ಕಡೆ ಭಾರತದ ಮೇಲೆ ದಾಳಿ ನಡೆಸಲು ಹುನ್ನಾರ ಮಾಡುತ್ತಲೇ, ಮತ್ತೂಂದು ಕಡೆ ಅಕ್ರಮ ಹಣ ಸಾಗಣೆ, ಭಯೋತ್ಪಾದಕರಿಗೆ ಹಣಕಾಸಿನ ನೆರವು ನಿಗ್ರಹಿಸಲು ಅ.21ರಿಂದ 23ರ ವರೆಗೆ ಪಾಕಿಸ್ಥಾನ ಸಭೆ ನಡೆಸಲಿದೆ. ಪಾಕಿಸ್ಥಾನ ಉಗ್ರರನ್ನು ಸಾಕಲು ಹಣಕಾಸಿನ ನೆರವು ನೀಡುತ್ತಿದೆ ಎಂದು ಭಾರತ ಸಾಕ್ಷಿ ಸಮೇತ ಸಾಬೀತು ಮಾಡಿದ ಹಿನ್ನೆಲೆಯಲ್ಲಿ, ಇದರ ವಿರುದ್ಧ ಕ್ರಮ ಕೈಗೊಳ್ಳಲು ಪಾಕಿಸ್ಥಾನಕ್ಕೆ ವಿಶ್ವಸಂಸ್ಥೆ ತಾಕೀತು ಮಾಡಿದೆ.

ಟಾಪ್ ನ್ಯೂಸ್

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಕ್ಕು ಮತ್ತು ಕರ್ತವ್ಯಗಳು ಜೊತೆಯಾಗಿ ಹೋಗಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

3yakshagana

ಯಕ್ಷಗಾನ ಹಿರಿಯ ಕಲಾವಿದ ಬೇತ ಕುಂಞ ಕುಲಾಲ್ ನಿಧನ

2gold

ಮಂಗಳೂರು ವಿಮಾನ ನಿಲ್ದಾಣದಲ್ಲಿ 29,14,160 ಮೌಲ್ಯದ ಚಿನ್ನ ವಶ

thavarchand gahlot

ಸಮಾಜದ ದುರ್ಬಲ ವರ್ಗಗಳ ಏಳಿಗೆಗೆ ನನ್ನ ಸರ್ಕಾರ ಬದ್ಧ: ರಾಜ್ಯಪಾಲರ ಗಣರಾಜ್ಯೋತ್ಸವ ಸಂದೇಶ

1fire2

ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ

ಬಿ.ಸಿ.ಪಾಟೀಲ್

ಸೆಲ್ಯೂಟ್ ಹೊಡೆಯುತ್ತಿದ್ದ ಮೈದಾನದಲ್ಲಿ ಗೌರವ ಸ್ವೀಕರಿಸಿದ್ದು ನನ್ನ ಭಾಗ್ಯ: ಬಿ.ಸಿ.ಪಾಟೀಲ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ

11,000 ಅಡಿ ಎತ್ತರದಲ್ಲಿ ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಗಣರಾಜ್ಯ ಸಂಭ್ರಮ: ವಿಡಿಯೋ

11,000 ಅಡಿ ಎತ್ತರ, ಮೈನಸ್ 20 ಡಿಗ್ರಿ ಸೆಲ್ಸಿಯಸ್ ನಲ್ಲಿ ಯೋಧರ ಗಣರಾಜ್ಯ ಸಂಭ್ರಮ: ವಿಡಿಯೋ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ಪದ್ಮಭೂಷಣ ಪ್ರಶಸ್ತಿ ನಿರಾಕರಿಸಿದ ಬುದ್ಧದೇವ್ ಭಟ್ಟಾಚಾರ್ಯ

ಮಂಗಳನಲ್ಲಿದೆ 900 ಕಿ.ಮೀ. ಉದ್ದದ ಟ್ರ್ಯಾಕ್‌!

ಮಂಗಳನಲ್ಲಿದೆ 900 ಕಿ.ಮೀ. ಉದ್ದದ ಟ್ರ್ಯಾಕ್‌!

az

ರಾಜ್ಯದ ಐವರು ಪದ್ಮಶ್ರೀಗೆ ಭಾಜನರು; ವಿಟ್ಲದ ಅಮೈ ಮಹಾಲಿಂಗ ನಾಯ್ಕರಿಗೂ ಪ್ರಶಸ್ತಿ

MUST WATCH

udayavani youtube

73ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಷ್ಟ್ರವನ್ನುದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ

udayavani youtube

ಮದುವೆ ದಿನದಂದು ಕಾಫಿದೊರೆ ಸಿದ್ದಾರ್ಥ ಹೆಗ್ಗಡೆ ಅವರಿಗೆ ನುಡಿ ನಮನ ಸಲ್ಲಿಸಿದ ಮದುಮಗ

udayavani youtube

ಅಭಿಮಾನದಿಂದ ಹಾಕಿದ ಕೇಸರಿ ರುಮಾಲು ಕಿತ್ತೆಸೆದ ಸಿದ್ದರಾಮಯ್ಯ ! ದಂಗಾದ ಅಭಿಮಾನಿ

udayavani youtube

ಮುತ್ತಿನ ಪ್ರಕರಣ : ಶಿಲ್ಪಾ ಶೆಟ್ಟಿಯನ್ನು ’ಸಂತ್ರಸ್ತೆ’ ಎಂದ ಮುಂಬೈ ಕೋರ್ಟ್

udayavani youtube

ವಾಹನ ಸವಾರರ ಗೋಳು ಕೇಳುವವರು ಯಾರು

ಹೊಸ ಸೇರ್ಪಡೆ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ

ಮತದಾನದ ಹಕ್ಕು ಪ್ರಜಾಪ್ರಭುತ್ವದ ಅಡಿಪಾಯ: ಗೋವಾ ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ

5democracy

ಮತದಾರರ ಕೈಯಲ್ಲಿದೆ ಸುಭದ್ರ ಪ್ರಜಾಪ್ರಭುತ್ವ

jagadish shettar

ಆಯಾ ಜಿಲ್ಲೆಯ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸ್ಥಾನ ನೀಡುವುದು ಉತ್ತಮ: ಶೆಟ್ಟರ್

4——–

ಕಲಬುರಗಿ-ಬೆಂಗಳೂರು ರೈಲು ಶೀಘ್ರ ಆರಂಭ

Untitled-1

ದೇಶದ ಉನ್ನತಿಗಾಗಿರುವ ಕಾನೂನುಗಳಿಗೆ ವಿರೋಧ ವಿಷಾಧನೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.