ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತ ಸೇನೆಯಿಂದ ತಕ್ಕ ಪ್ರತ್ಯುತ್ತರ
Team Udayavani, Jan 12, 2020, 7:57 AM IST
ಜಮ್ಮು-ಕಾಶ್ಮೀರ: ಪೂಂಚ್ ಜೆಲ್ಲೆಯ ಬಳಿಯಿರುವ ದೆಗ್ವಾರ್ ವಲಯದ ಗಡಿನಿಯಂತ್ರಣ ರೇಖೆಯ ಬಳಿ(ಎಲ್ ಓಸಿ) ಪಾಕಿಸ್ತಾನ ಸೇನೆ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದೆ.
ಗಡಿನಿಯಂತ್ರಣ ರೇಖೆಯ ಬಳಿ ನಿಯಮಿತವಾಗಿ ಗುಂಡಿನ ದಾಳಿ ಮತ್ತು ಮೋರ್ಟರ್ ಶೆಲ್ ದಾಳಿ ನಡೆಸಿದ್ದು ಯಾವುದೇ ಸಾವು ನೋವು ಸಂಭವಿಸಿಲ್ಲ.
ಶನಿವಾರ ರಾತ್ರಿ 9;30 ರ ವೇಳೆಗೆ ಈ ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗಿದ್ದು ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್