ಲಷ್ಕರ್‌-ಎ-ತೊಯ್ಬಾ ಉಗ್ರ ಸಾಜಿದ್‌ ಮಿರ್‌ಗೆ 8 ವರ್ಷ ಜೈಲು

ಸದ್ದಿಲ್ಲದೆ ವಿಚಾರಣೆ ಮುಗಿಸಿ, ಸೆರೆಮನೆಗೆ ತಳ್ಳಿದ ಪಾಕ್‌ ಸರ್ಕಾರ: ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದ 2 ಪ್ರಕರಣದಲ್ಲಿ ಶಿಕ್ಷೆ

Team Udayavani, Jun 29, 2022, 6:55 AM IST

ಲಷ್ಕರ್‌-ಎ-ತೊಯ್ಬಾ ಉಗ್ರ ಸಾಜಿದ್‌ ಮಿರ್‌ಗೆ 8 ವರ್ಷ ಜೈಲು

ನವದೆಹಲಿ: ಮುಂಬೈ ಮೇಲೆ 2008ರಲ್ಲಿ ದಾಳಿ ನಡೆಸಿದ ಪ್ರಕರಣದ ಸೂತ್ರಧಾರಿ ಲಷ್ಕರ್‌-ಎ-ತೊಯ್ಬಾ ಉಗ್ರ ಸಂಘಟನೆಯ ಸಾಜಿದ್‌ ಮಿರ್‌ ಎಂಬಾತನನ್ನು ಬಂಧಿಸಿ, ಜೈಲಿಗೆ ಕಳುಹಿಸಿದ ಸಂಗತಿ ಈಗ ಬೆಳಕಿಗೆ ಬಂದಿದೆ.

ಏ.21ರಂದು ಆತನನ್ನು ಬಂಧಿಸಿ, ಮೂರು ವಾರಗಳ ಒಳಗಾಗಿ ಆತನ ವಿರುದ್ಧದ ವಿಚಾರಣಾ ಪ್ರಕ್ರಿಯೆ ನಡೆಸಿ, ಲಾಹೋರ್‌ನ ಕೋಟ್‌ ಲಾಖ್‌ಪಟ್‌ ಜೈಲಿಗೆ ಕಳುಹಿಸಲಾಗಿದೆ. ಆತನಿಗೆ ಎಂಟು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.

ಉಗ್ರ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜತೆಗೆ 4,20,000 ಪಾಕಿಸ್ತಾನ ರೂಪಾಯಿಗಳಲ್ಲಿ ದಂಡವನ್ನೂ ವಿಧಿಸಲಾಗಿದೆ.

ಹಿಂದಿನ ಹಲವು ಸಂದರ್ಭಗಳಲ್ಲಿ ಕೇಂದ್ರ ಸರ್ಕಾರ 26/11 ದಾಳಿಯ ಸೂತ್ರಧಾರರ ಬಗ್ಗೆ ಪಾಕಿಸ್ತಾನ ಸರ್ಕಾರಕ್ಕೆ ದಾಖಲೆಗಳ ಮೇಲೆ ದಾಖಲೆಗಳನ್ನು ಸಲ್ಲಿಸಿದ್ದರೂ, ಲಕ್ಷ್ಯ ಉಂಟಾಗಿರಲಿಲ್ಲ.

ಇತ್ತೀಚೆಗೆ ಮುಕ್ತಾಯಗೊಂಡ ಉಗ್ರರಿಗೆ ವಿತ್ತೀಯ ನೆರವಿನ ಮೇಲೆ ನಿಗಾ ಇರಿಸುವ ಕಾರ್ಯಪಡೆ (ಎಫ್ಎಟಿಎಫ್)ಯ ಸಭೆ ಮತ್ತು ಅಮೆರಿಕ ಮತ್ತು ಪಾಕಿಸ್ತಾನ ಸರ್ಕಾರಗಳ ನಡುವೆ ಸಮಾಲೋಚನೆ ನಡೆಯುವುದಕ್ಕೂ ಮುನ್ನವೇ ರಹಸ್ಯವಾಗಿ ಸಾಜಿದ್‌ ಮಿರ್‌ನನ್ನು ಬಂಧಿಸಿ, ಕಾನೂನು ಪ್ರಕ್ರಿಯೆ ಮುಕ್ತಾಯಗೊಳಿಸಲಾಗಿದೆ. ಉಗ್ರರ ವಿರುದ್ಧ ಕ್ರಮಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೆಚ್ಚಿದ್ದರಿಂದ ಈ ಬೆಳವಣಿಗೆಯಾಗಿದೆ.

ಬಾಕಿ ಇದೆ:
ಮುಂಬೈ ದಾಳಿಯ ಯೋಜನೆ ರೂಪಿಸಿದ್ದಕ್ಕೆ, ಉಗ್ರರಾದ ಅಜ್ಮಲ್‌ ಕಸಬ್‌, ಡೇವಿಡ್‌ ಹೆಡ್ಲಿ ಮತ್ತಿತರರನ್ನು ನೇಮಕಗೊಳಿಸಿ, ಭಾರತಕ್ಕೆ ಕಳುಹಿಸಿದ ಆರೋಪಗಳ ಬಗ್ಗೆ ಇನ್ನಷ್ಟೇ ವಿಚಾರಣೆಯಾಗಬೇಕಾಗಿದೆ.

ಪ್ರತಿಕ್ರಿಯೆ ಇಲ್ಲ:
ಈ ಬಗ್ಗೆ ಪಾಕಿಸ್ತಾನ ಸರ್ಕಾರ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿಯೇ, ಕೇಂದ್ರ ವಿದೇಶಾಂಗ ಸಚಿವಾಲಯ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ.

ಟಾಪ್ ನ್ಯೂಸ್

1-adadada

40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

1-asdsadsad

ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

1-wqwq-wwqe

ಸಿದ್ದರಾಮಯ್ಯ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲಿ: ಧ್ರುವನಾರಾಯಣ್ ಮನವಿ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಸುಗ್ರೀವಾಜ್ಞೆಗಳನ್ನು ಪರಿಶೀಲಿಸದೇ ಸಹಿ ಹಾಕಲಾರೆ: ಕೇರಳ ರಾಜ್ಯಪಾಲ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಫೋರ್ಡ್‌ ಇಂಡಿಯಾ ಕಂಪನಿಯ ಸನಂದ್‌ ಸ್ಥಾವರ ಈಗ ಟಾಟಾ ತೆಕ್ಕೆಗೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೂ 300 ಯೂನಿಟ್‌ ಉಚಿತ ವಿದ್ಯುತ್‌ ; ಕಾಂಗ್ರೆಸ್‌ ಭರವಸೆ

ಹಿಮಾಚಲ ಪ್ರದೇಶ ಚುನಾವಣೆ: ಪ್ರತಿ ಮನೆಗೆ 300 ಯೂನಿಟ್‌ ಉಚಿತ ವಿದ್ಯುತ್‌; ಕಾಂಗ್ರೆಸ್‌ ಭರವಸೆ

MUST WATCH

udayavani youtube

ಆಟಿಯ ಹುಣ್ಣಿಮೆ ದಿನದಂದು ಹೊಸ್ತಿಲು ಬರೆಯುವ ಹಿನ್ನೆಲೆ ನಿಮಗೆ ಗೊತ್ತೇ ?

udayavani youtube

ತುಂಬಿ ಹರಿಯುತ್ತಿದೆ ಬಾರೇಹಳ್ಳ ಚೆಕ್ ಡ್ಯಾಂ… ನೋಡಲು ಅದೆಷ್ಟು ಸುಂದರ…

udayavani youtube

ಮಾನ ಮರ್ಯಾದೆ ಇದೆಯೇನ್ರಿ…? ಅಧಿಕಾರಿಗಳ ವಿರುದ್ಧ ಬೈರತಿ ಬಸವರಾಜ್ ಗರಂ

udayavani youtube

ಅಕ್ರಮ ಗೋಹತ್ಯೆ ತಡೆಯಲು ಯೋಗಿ ಮಾದರಿಗೆ ಮುಂದಾದ ಚಿಕ್ಕಮಗಳೂರು ನಗರಸಭೆ

udayavani youtube

ಜೆಸ್ಕಾಂ ಅಧಿಕಾರಿಗಳೇ ಇಲ್ಲಿ ಗಮನಿಸಿ.. ಮನೆಯ ಮಾಳಿಗೆ ತಾಗುತ್ತಿವೆ ವಿದ್ಯುತ್ ತಂತಿಗಳು!

ಹೊಸ ಸೇರ್ಪಡೆ

1-adadada

40 ರ ಹರೆಯದಲ್ಲೂ ಕಮಾಲ್: 16 ವರ್ಷಗಳ ನಂತರ ಟಿಟಿ ಸಿಂಗಲ್ಸ್ ಚಿನ್ನ ಗೆದ್ದ ಶರತ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

ಸಾಗರ: ಹರ್ ಘರ್ ತಿರಂಗ್: ವಿತರಣೆಯಾಗಬೇಕಾದ ಧ್ವಜದಲ್ಲಿ ದೋಷ; ಫೋಟೋ ವೈರಲ್

1-asdsadsad

ಕಾಂಗ್ರೆಸ್ ಸೇರಲು ನಿರ್ಧರಿಸಿದ ಬಿಜೆಪಿ ಎಂಎಲ್ಸಿ ಎಚ್.ವಿಶ್ವನಾಥ್ ಪುತ್ರ

train

ನೀರಿನ ಬಾಟಲ್‌ ಖರೀದಿ ವಿಚಾರಕ್ಕೆ ಜಗಳವಾಡಿದ್ದಕ್ಕೆ ರೈಲಿಂದಲೇ ಹೊರಕ್ಕೆಸೆದರು

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

ಜೆಇಇ ಮೈನ್ಸ್‌ ಪರೀಕ್ಷಾ ಫ‌ಲಿತಾಂಶ ಪ್ರಕಟ; ಹೊಸ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.