Udayavni Special

ಮಹಾರಾಷ್ಟ್ರಕ್ಕೂ ಬಂತು ಪಾಕ್‌ನ  ಮಿಡತೆ!

Team Udayavani, May 29, 2020, 2:37 AM IST

ಮಹಾರಾಷ್ಟ್ರಕ್ಕೂ ಬಂತು ಪಾಕ್‌ನ  ಮಿಡತೆ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನಾಗ್ಪುರ: ಮೊದಲೇ ಕೋವಿಡ್ ಆತಂಕ ಕಾಡುತ್ತಿದೆ. ಬೆಳೆದ ಫಸಲನ್ನು ಮಾರುಕಟ್ಟೆಗೆ ಕೊಂಡೊಯ್ದರೆ ಕೊಳ್ಳುವವರಿಲ್ಲ.

ಹೀಗಿರುವಾಗ ರಾಜಸ್ಥಾನ, ಪಂಜಾಬ್‌, ಹರಿಯಾಣ, ಉತ್ತರ ಪ್ರದೇಶ ಮತ್ತು ಮಧ್ಯ ಪ್ರದೇಶ ರಾಜ್ಯಗಳ ರೈತರಿಗೆ ಮತ್ತೂಂದು ಆಘಾತ ಎದುರಾಗಿದೆ.

ಪಾಕ್‌ನಿಂದ ಮಿಡತೆಗಳು ಹಾರಿ ಬಂದಿದ್ದು, ಈಗಾಗಲೇ ಬೆಳೆದು ನಿಂತಿರುವ ಬೆಳೆಯನ್ನು ಹಾನಿಗೊಳಿಸುವ ಆತಂಕ ಎದುರಾಗಿದೆ. ಇದು ರೈತರಿಗಷ್ಟೇ ಎದುರಾಗಿರುವ ಸಂಕಷ್ಟವಲ್ಲ, ಬದಲಿಗೆ ದೇಶದ ಆಹಾರ ಭದ್ರತೆಗೂ ಇದರಿಂದ ಅಪಾಯವಿದೆ.

ಈಗ ಕರ್ನಾಟಕದ ನೆರೆಯ ಮಹಾರಾಷ್ಟ್ರದ ನಾಗ್ಪುರಕ್ಕೂ ಹಾನಿ ಮಾಡಲಾರಂಭಿಸಿವೆ. ಮೋರ್ಶಿ, ಅಸ್ತಿ, ವಡಾಲ ಮೂಲಕ ಅವು ಮಹಾರಾಷ್ಟ್ರ ಪ್ರವೇಶ ಮಾಡಿವೆ. ಒಂದು ವೇಳೆ ರಭಸವಾದ ಗಾಳಿ ಬೀಸಿದಲ್ಲಿ ರಾಜ್ಯದತ್ತಲೂ ದಾಳಿ ನಡೆಸಬಹುದಾಗಿದೆ.

ಆತಂಕ ಏಕೆ?
ಸಾಮಾನ್ಯವಾಗಿ ಭಾರತದಲ್ಲಿ ಮಿಡತೆಗಳು ಕಾಣಿಸಿಕೊಳ್ಳುವುದು ಜುಲೈ, ಆಗಸ್ಟ್‌ನಲ್ಲಿ. ಈ ಬಾರಿ ತಿಂಗಳು ಮೊದಲೇ ಬಂದಿರುವುದರಿಂದ ಲಕ್ಷಾಂತರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿರುವ ಬೆಳೆ ನಾಶವಾಗುವ ಅಪಾಯವಿದೆ.

ಟಾಪ್ ನ್ಯೂಸ್

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

Olympics 2020: Shooting

ತಪ್ಪಿದ ಗುರಿ : ಶೂಟಿಂಗ್‌ನಲ್ಲಿ ಯಶಸ್ಸು ಕಾಣದ ಮನು, ಯಶಸ್ವಿನಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2022ರ ಉತ್ತರಪ್ರದೇಶ ಅಸೆಂಬ್ಲಿ ಚುನಾವಣೆ : “ಅಯೋಧ್ಯೆ’ಯಲ್ಲಿ ಯೋಗಿ ಕಣಕ್ಕೆ?

2022ರ ಉತ್ತರಪ್ರದೇಶ ಅಸೆಂಬ್ಲಿ ಚುನಾವಣೆ : “ಅಯೋಧ್ಯೆ’ಯಲ್ಲಿ ಯೋಗಿ ಕಣಕ್ಕೆ?

jtytrytr

ಯುನೆಸ್ಕೋ ವಿಶ್ವ ಪರಂಪರೆ ತಾಣಗಳ ಪಟ್ಟಿಗೆ ಸೇರಿದ ಐತಿಹಾಸಿಕ ರಾಮಪ್ಪ ದೇವಸ್ಥಾನ

gdgr

ಗೋವಾದಲ್ಲಿ ಆಗಸ್ಟ್ 2ರ ವರೆಗೆ ಕರ್ಫ್ಯೂ ವಿಸ್ತರಣೆ

grre

ಬೆಟ್ಟದಿಂದ ಉರುಳಿದ ಬಂಡೆಗಳು; 9 ಜನರ ಸಾವು; ಮುರಿದು ಬಿದ್ದ ಬ್ರಿಡ್ಜ್

ಬದಲಾವಣೆ ಡ್ರಾಮಾಗೆ ಟ್ವಿಸ್ಟ್: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

ಬದಲಾವಣೆ ಡ್ರಾಮಾಗೆ ಟ್ವಿಸ್ಟ್: ಯಡಿಯೂರಪ್ಪ ಬೆಂಬಲಕ್ಕೆ ನಿಂತ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.