ಪಾಕ್ ದಾಳಿ: ಇಬ್ಬರು ಸೇನಾಧಿಕಾರಿಗಳು ಹುತಾತ್ಮ
Team Udayavani, Dec 22, 2018, 6:15 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ಥಾನ ಪಡೆಯು ಶುಕ್ರವಾರ ಕದನ ವಿರಾಮ ಉಲ್ಲಂಘಿಸಿದೆ. ಏಕಾಏಕಿ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಭಾರತೀಯ ಸೇನೆಯ ಇಬ್ಬರು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಗುಂಡು ತಾಕಿದ್ದ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ)ವೊಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೂಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಅಲ್ಲದೆ, ನಮ್ಮ ಸೇನೆಯೂ ಪಾಕ್ಗೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದೂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ