ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್: ಭಾರತೀಯ ಸೇನೆಯಿಂದ ತಕ್ಕ ಪ್ರತ್ತುತ್ತರ
Team Udayavani, Oct 1, 2019, 9:47 AM IST
ಶ್ರೀನಗರ: ಜಮ್ಮು–ಕಾಶ್ಮೀರದ ಕೆರಾನ್ ಸೆಕ್ಟರ್ ನಲ್ಲಿ ಪಾಕಿಸ್ಥಾನ ಇಂದು ಬೆಳಗ್ಗೆ ಮತ್ತೆ ಕದನ ವಿರಾಮ ಉಲ್ಲಂಘಿಸಿದ್ದು ಭಾರೀ ಗುಂಡಿನ ದಾಳಿ ನಡೆಸಿದೆ.
ಪಾಕಿಸ್ಥಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಕಳೆದ ಮೂರು ದಿನಗಳಲ್ಲಿ ಪಾಕ್ ಮೂರನೇ ಬಾರಿಗೆ ಕದನ ವಿರಾಮ ಉಲ್ಲಂಘಿಸುತ್ತಿದ್ದು, ಈ ಹಿಂದೆ ಪೂಂಚ್ ಜಿಲ್ಲೆಯ ಮೆಂಧಾರ್ ಮತ್ತು ಬಾಲಾಕೋಟ್ ಗಡಿ ನಿಯಂತ್ರಣ ರೇಖೆಯ ಬಳಿ ಫೈರಿಂಗ್ ನಡೆಸಿತ್ತು. ಅಪ್ರಚೋದಿತ ಗುಂಡಿನ ದಾಳಿಯಿಂದಾಗಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಾಗರಿಕರು ಗಾಯಗೊಂಡಿದ್ದಾರೆ. ಏತನ್ಮಧ್ಯೆ ಶಹಪುರ್ ಮತ್ತು ಕಿರ್ನಿ ವಲಯಗಳಲ್ಲೂ ಕೂಡ ಪಾಕ್ ಶನಿವಾರ ನಡೆಸಿದ ಫೈರಿಂಗ್ ಗೆ ಹಲವರು ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ