ದೆಹಲಿಯ ಖಾನ್ ಮಾರ್ಕೆಟ್ ಬಳಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ದೇಶದ್ರೋಹಿಗಳು

ತನಿಖೆ ಮುಂದುವರಿಸಿದ ದೆಹಲಿ ಪೊಲೀಸರು

Team Udayavani, Jan 24, 2021, 12:36 PM IST

Pakistan Zindabad slogans raised in Delhi’s Khan Market, police action reveals this reason

ನವದೆಹಲಿ : ದೆಹಲಿಯ ಖಾನ್ ಮಾರ್ಕೆಟ್ ಪ್ರದೇಶದಲ್ಲಿ ಶನಿವಾರ(ಜ.23) ತಡ ರಾತ್ರಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಲಾಗಿದೆ ಎಂದು ದೆಹಲಿ ಪೊಲೀಸರು ಭಾನುವಾರ (ಜ. 24) ಹೇಳಿದ್ದಾರೆ.

‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿದ ಆರೋಪದ ಮೇಲೆ ದೂರು ಸ್ವೀಕರಿಸಿದ ಪೊಲೀಸರು ಘಟನೆಗೆ ಸಂಬಂಧಿಸಿದ ಇಬ್ಬರು ಪುರುಷರು ಮತ್ತು ಮೂವರು ಮಹಿಳೆಯರನ್ನು ಇಂದು(ಜ.24) ಮುಂಜಾನೆ ತಮ್ಮ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ :  ನನ್ನ ಅಪ್ಪನಿಗೆ 27 ಹೆಂಡತಿಯರು, 150 ಮಕ್ಕಳು : ಮೆರ್ಲಿನ್

ಖಾನ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಬಳಿ ಬೈಕ್ ರೇಸಿಂಗ್ ಮಾಡುತ್ತಿದ್ದ ಜನರ ಗುಂಪು ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆಗಳನ್ನು ಕೂಗಿರುವ ಬಗ್ಗೆ ಪಿಸಿಆರ್ ಕರೆ ಬಂದಿದೆ ಎಂದು  ಪೊಲೀಸರು ಮಾಹಿತಿ ನೀಡಿದ್ದಾರೆ.

ತುಘಲಕ್ ರಸ್ತೆಯ ಪೊಲೀಸ್ ಸ್ಟೇಷನ್ ಗೆ ಮುಂಜಾನೆ 1 ಗಂಟೆ ಸುಮಾರಿಗೆ ಪಿಸಿಆರ್ ಕರೆ ಬಂದಿದ್ದು, ಖಾನ್ ಮಾರ್ಕೆಟ್ ಮೆಟ್ರೋ ನಿಲ್ದಾಣದ ಬಳಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮಾಡುತ್ತಿರುವುದು ಕೆಲವರಿಗೆ ಕೇಳಿಬಂದಿದೆ ಎನ್ನಲಾಗುತ್ತಿದೆ. ವಿಚಾರಣಾ ಅಧಿಕಾರಿ ಸ್ಥಳಕ್ಕೆ ತಲುಪಿದಾಗ ಇಬ್ಬರು ಪುರುಷರು, ಮೂವರು ಮಹಿಳೆಯರು ಮತ್ತು ನೀಲಿ ಬಣ್ಣದ ಯುಲು ಬೈಕ್‌ ಗಳಲ್ಲಿ ಘಟನೆ ನಡೆದ ಸ್ಥಳದಲ್ಲಿದ್ದರು.

ಇನ್ನು, ಇಬ್ಬರನ್ನು ಈಗಾಗಲೇ ಅವರ ಕುಟುಂಬಗಳೊಂದಿಗೆ ವಿಚಾರಣೆ ನಡೆಸಲಾಗುತ್ತಿದೆ. ಹಾಗೂ ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಶಶಿಕಲಾ ನಟರಾಜನ್‌ ಸಂಬಂಧಿ ಇಳವರಸಿಗೂ ಕೋವಿಡ್

 

 

 

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.