ಪಾಕ್ ಟಿವಿ ಡಿಬೆಟ್ ವೇಳೆ ಪತ್ರಕರ್ತ, ರಾಜಕಾರಣಿಯ ಹೊಡೆದಾಟ
ಪ್ರಶ್ನಿಸಿದ ಪತ್ರಕರ್ತನ ಮೇಲೆರಗಿ ಹಲ್ಲೆ; ಲೈವ್ ಪ್ರಸಾರ!!
Team Udayavani, Jun 26, 2019, 12:31 PM IST
ಇಸ್ಲಮಾಬಾದ್: ಪಾಕಿಸ್ಥಾನದಲ್ಲಿ ಟಿವಿ ಲೈವ್ ಚರ್ಚಾ ಕಾರ್ಯಕ್ರಮವೊಂದರಲ್ಲಿ ರಾಜಕಾರಣಿಯೊಬ್ಬ ಕಾರ್ಯಕ್ರಮ ನಿರೂಪಿಸುತ್ತಿದ್ದ ಪತ್ರಕರ್ತನ ಮೇಲೆರಗಿ ಬಡಿದಾಡಿಕೊಂಡ ಘಟನೆ ನಡೆದಿದ್ದು, ನೇರ ಪ್ರಸಾರವಾಗುತ್ತಿದ್ದಾಗಲೆ ಹೊಡೆದಾಟ ನಡೆದಿದ್ದು ವಿಡಿಯೋ ವೈರಲ್ ಆಗಿದೆ.
ಇಮ್ರಾನ್ ಖಾನ್ ಅವರ ಪಾಕಿಸ್ಥಾನ್ ತೆಹರೀಕ್ ಇ ಇನ್ಸಾಫ್ ಪಕ್ಷದ ನಾಯಕ ಮನ್ಸೂರ್ ಅಲಿ ಸಿಯಾನ್ ಪತ್ರಕರ್ತ ಇಮ್ತಿಯಾಜ್ ಖಾನ್ ಫರ್ಹಾನ್ ಮೇಲೆ ಹಲ್ಲೆ ನಡೆಸಿದ್ದಾರೆ.
ಚರ್ಚೆ ನಡೆಯುತ್ತಿದ್ದ ವೇಳೆ ಇಮ್ತಿಯಾಜ್ ಕೇಳಿದ ಪ್ರಶ್ನೆಯಿಂದ ರೊಚ್ಚಿಗೆದ್ದ ಮನ್ಸೂರ್ ಏಕಾಏಕಿ ಎದ್ದು ಹಲ್ಲೆ ನಡೆಸಲು ಆರಂಭಿಸಿದ್ದಾರೆ.
ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದು, ತಕ್ಷಣ ಸ್ಟುಡಿಯೋದಲ್ಲಿದ್ದ ಸಿಬಂದಿಗಳು ಇಬ್ಬರನ್ನು ಬೇರ್ಪಡಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್