ಪಾಕ್ ಹೈಕಮಿಷನರ್ ಕರೆಸಿಕೊಂಡ ಭಾರತ ಸರಕಾರದಿಂದ ಪ್ರಬಲ ಪ್ರತಿಭಟನೆ
Team Udayavani, Feb 15, 2019, 9:51 AM IST
ಹೊಸದಿಲ್ಲಿ : ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೋರಾದಲ್ಲಿ 40 ಸಿಆರ್ಪಿಎಫ್ ಯೋಧರನ್ನು ಬಲಿ ಪಡೆದಿರುವ ಪಾಕ್ ಮೂಲದ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಯ ಆತ್ಮಾಹುತಿ ದಾಳಿ ಸಂಬಂಧ ಭಾರತ ಸರಕಾರ ಇಂದು ಶುಕ್ರವಾರ ಪಾಕಿಸ್ಥಾನದ ಹೈಕಮಿಷನರ್ ರನ್ನು ಕರೆಸಿಕೊಂಡು ತನ್ನ ಪ್ರಬಲ ಪ್ರತಿಭಟನೆಯನ್ನು ವ್ಯಕ್ತಪಡಿಸಿತು.
ಭಾರತದ ವಿದೇಶ ಕಾರ್ಯದರ್ಶಿ ಪಾಕ್ ಹೈಕಮಿಷನರ್ ರನ್ನು ವಿದೇಶ ಸಚಿವಾಲಯಕ್ಕೆ ಕರೆಸಿಕೊಂಡು ಪುಲ್ವಾಮಾ ಉಗ್ರ ದಾಳಿಯನ್ನು ಖಂಡಿಸಿ ಪ್ರತಿಭಟಿಸುವ ಅತ್ಯಂತ ಪ್ರಬಲ ‘ಡಿಮಾರ್ಶೆ’ಯನ್ನು ಜಾರಿ ಮಾಡಿತು.
ಪಾಕಿಸ್ಥಾನ ಈ ಕೂಡಲೇ ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆ ವಿರುದ್ಧ ಕಠಿನ ಕ್ರಮವನ್ನು ಕೈಗೊಳ್ಳಬೇಕು ಮತ್ತು ತನ್ನ ನೆಲದಲ್ಲಿ ಕಾರ್ಯಾಚರಿಸುತ್ತಿರುವ ಉಗ್ರ ಸಂಘಟನೆಗಳು ಮತ್ತು ಅವುಗಳೊಂದಿಗೆ ನಂಟು ಹೊಂದಿರುವ ವ್ಯಕ್ತಿಗಳನ್ನು ತಡೆಯಬೇಕು ಎಂದು ವಿದೇಶ ಕಾರ್ಯದರ್ಶಿ ಪಾಕಿಸ್ಥಾನಕ್ಕೆ ಸ್ಪಪ್ಟಪಡಿಸಿತು. ಅಲ್ಲದೆ ಪಾಕ್ ವಿದೇಶ ಸಚಿವಾಲಯ ನಿನ್ನೆ ಗುರುವಾರ ಹೊರಡಿಸಿದ್ದ ಹೇಳಿಕೆಯನ್ನು ಭಾರತ ವಿದೇಶ ಕಾರ್ಯದರ್ಶಿ ತಿರಸ್ಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
MUST WATCH
ಹೊಸ ಸೇರ್ಪಡೆ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್