ಪಣಜಿ : ಅತ್ಯಂತ ಎತ್ತರದ ಸೇತುವೆಯ ಮೇಲೆ ಜಾನುವಾರುಗಳು!
ದ್ವಿಚಕ್ರ ವಾಹನಗಳ ಓಡಾಟಕ್ಕೆ ಪರವಾನಗಿ ಇಲ್ಲ...!
Team Udayavani, Jun 26, 2022, 7:17 PM IST
ಪಣಜಿ: ಪಣಜಿಯ ಮಾಂಡವಿ ನದಿಗೆ ನಿರ್ಮಿಸಲಾಗಿರುವ ಅಟಲ್ ಸೇತುವೆಯ ಮೇಲೆ ದ್ವಿಚಕ್ರ ವಾಹನಗಳ ಓಡಾಟಕ್ಕೆ ಪರವಾನಗಿ ಇಲ್ಲ. ಆದರೆ ಅತ್ಯಂತ ಎತ್ತರದ ಸೇತುವೆಯ ಮೇಲೆ ಎಮ್ಮೆಗಳು ಮಾತ್ರ ಹೇಗೆ ಪರವಾನಗಿ ಪಡೆದುಕೊಂಡಿವೆ ಎಂಬ ಅನುಮಾನ ಮೂಡುತ್ತಿದ್ದು, ಅಟಲ್ ಸೇತುವೆಯ ಮೇಲೆ ಜಾನುವಾರುಗಳು ಓಡಾಟ ನಡೆಸುತ್ತಿರುವ ದೃಶ್ಯ ಕಂಡುಬಂದಿದೆ.
ಪಣಜಿಯ ಮಾಂಡವಿ ನದಿಗೆ ನಿರ್ಮಿಸಲಾಗಿರುವ ಅತ್ಯಂತ ಎತ್ತರದ ಸೇತುವೆ ಇದಾಗಿರುವುದರಿಂದ, ಈ ಅಟಲ್ ಸೇತುವೆಯ ಮೇಲೆ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅನುಮತಿಯಿಲ್ಲ. ಒಂದು ವೇಳೆ ಈ ಸೇತುವೆಯ ಮೇಲೆ ದ್ವಿಚಕ್ರ ವಾಹನಗಳು ಬಂದರೆ ಪೋಲಿಸರು ದಂಡ ವಿಧಿಸುವುದು ಖಂಡಿತ. ಇಂತಹ ಬೃಹತ್ ಸೇತುವೆಯ ಮೇಲೆ ಜಾನುವಾರುಗಳು ನಿರ್ಭಯವಾಗಿ ಓಡಾಟ ನಡೆಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಟ್ವೀಟ್ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ವಿಚಲಿತಗೊಳಿಸಿದ್ದೇಕೆ ?
ಭಾರತದಲ್ಲಿ 24ಗಂಟೆಯಲ್ಲಿ 16,047 ಕೋವಿಡ್ ಸೋಂಕು ಪ್ರಕರಣ ಪತ್ತೆ, 54 ಮಂದಿ ಸಾವು
ಪುಲ್ವಾಮಾ: ತಪ್ಪಿದ ಭಾರೀ ದುರಂತ-30 ಕೆಜಿ ಸುಧಾರಿತ ಸ್ಫೋಟಕ ನಿಷ್ಕ್ರಿಯಗೊಳಿಸಿದ ಸೇನೆ
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : ಎಂಟು ಮಹಿಳೆಯರು ಸೇರಿ 9 ಮಂದಿ ಸಾವು
ಭಾರತದಲ್ಲಿ ಮಹಿಳಾ ಪೈಲಟ್ ಪ್ರಮಾಣ ಅಮೆರಿಕಕ್ಕಿಂತ ಹೆಚ್ಚು!
MUST WATCH
ಹೊಸ ಸೇರ್ಪಡೆ
ಕೇಂದ್ರ ಸಚಿವ ಅಮಿತ್ ಶಾ, ಬಿಎಸ್ ವೈ ಭೇಟಿ ವೇಳೆ ಸಿಎಂ ಬೊಮ್ಮಾಯಿ ಬಗ್ಗೆ ಚರ್ಚೆಯಾಗಿದ್ದೇನು?
ಕುತ್ಯಾರು : ಸಾವಿನಲ್ಲೂ ಒಂದಾದ ಕೃಷಿಕ ದಂಪತಿ : ಒಂದೇ ಚಿತೆಯಲ್ಲಿ ಅಂತಿಮ ಸಂಸ್ಕಾರ
ನಾಲ್ವರ ಹಂತಕ ಪ್ರವೀಣ್ ಕುಮಾರ್ ಬಿಡುಗಡೆ ವಿಚಾರ: ಅಧಿಕಾರಿಗಳ ಸಭೆ ಬಳಿಕ ನಿರ್ಧಾರ; ಗೃಹ ಸಚಿವ
ನನ್ನಲ್ಲೂ ದಾಖಲೆಗಳಿವೆ… ನಿಮ್ಮಕಂಪನಿಗಳ ಕತೆ ಬಿಚ್ಚಿಡಬೇಕೇ? ಅಶ್ವತ್ಥನಾರಾಯಣ ವಿರುದ್ಧ HDK
ಆರ್ ಟಿಪಿಎಸ್ ನಲ್ಲಿ ಕಲ್ಲಿದ್ದಲು ಪೂರೈಸುವ ಪೈಪ್ ಲೈನ್ ಒಡೆದು ಒಂದನೇ ಘಟಕ ಸ್ಥಗಿತ