Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Team Udayavani, Mar 19, 2024, 6:06 PM IST
ಪಣಜಿ: ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಹೆಸರಿನಲ್ಲಿ ಹೊಸ ದಾಖಲಾಗಿದೆ. ಸಾವಂತ್ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದಾರೆ ಮತ್ತು ಗೋವಾ ರಾಜ್ಯ ಪ್ರತ್ಯೇಕ ರಾಜ್ಯದ ಸ್ಥಾನಮಾನವನ್ನು ಪಡೆದ ನಂತರ, ಸಾವಂತ್ ಸತತ ಐದು ವರ್ಷಗಳನ್ನು ಪೂರೈಸಿದ ಮೊದಲ ಮುಖ್ಯಮಂತ್ರಿಯಾಗಿದ್ದಾರೆ.
ದಿವಂಗತ ಮನೋಹರ್ ಪರಿಕ್ಕರ್ ಅವರ ನಿಧನದ ನಂತರ ಸಾವಂತ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮನೋಹರ್ ಪರಿಕ್ಕರ್ ಅವರು 2019 ರ ಮಾರ್ಚ್ 17 ರಂದು ನಿಧನರಾದರು, ಎರಡು ದಿನಗಳ ನಂತರ ಅಂದರೆ 19 ನೇ ಮಾರ್ಚ್ 2019 ರಂದು ಡಾ. ಪ್ರಮೋದ್ ಸಾವಂತ್ ಅವರು ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ತರುವಾಯ, ಫೆ. 2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದಿತು. 28 ಮಾರ್ಚ್ 2022 ರಂದು ಸಾವಂತ್ ಎರಡನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಾವಂತ್ ರಾಜ್ಯದ ಮುಖ್ಯಮಂತ್ರಿಯಾಗಿ ಸತತ ಐದು ವರ್ಷ ಪೂರೈಸಿದ್ದಾರೆ. ಗೋವಾ ರಾಜ್ಯ ಸ್ಥಾನಮಾನ ಪಡೆದ ನಂತರ ಸಾವಂತ್ ಇಂತಹ ದಾಖಲೆಯನ್ನು ಸಾಧಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸಾವಂತ್ ಅವರು ಮುಖ್ಯಮಂತ್ರಿಯಾಗಿ ಸತತ ಐದು ವರ್ಷಗಳನ್ನು ಪೂರೈಸಿದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ