ಪಣಜಿ : ಸ್ನೇಹಿತನನ್ನೇ ಅಪಹರಿಸಿ 70 ಲಕ್ಷಕ್ಕೆ ಬೇಡಿಕೆ ಇಟ್ಟವರು ಕಡೆಗೂ ಪೊಲೀಸರ ಬಲೆಗೆ

Team Udayavani, Jun 7, 2022, 4:28 PM IST

ಪಣಜಿ : ಸ್ನೇಹಿತನನ್ನೇ ಅಪಹರಿಸಿ 70 ಲಕ್ಷಕ್ಕೆ ಬೇಡಿಕೆ ಇಟ್ಟವರು ಈಗ ಕಂಬಿ ಹಿಂದೆ

ಪಣಜಿ: ಗೋವಾ ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇದೆ. ಹಣದ ಆಸೆಗಾಗಿ ತಮ್ಮ ಸ್ನೇಹಿತನನ್ನೆ ಅಪಹರಸಿದ ಘಟನೆ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಪಣಜಿ ಪೊಲೀಸರು ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದತೆ ಪೊಲೀಸರು ಬಿಹಾರ ಮೂಲದ ಆಶಿಷ ಕುಮಾರ್ ಸಿಂಗ್ (33), ಅಂಬರಕುಮಾರ್ ಸಿಂಗ್ (34 ), ಮಹಾರಾಷ್ಟ್ರ ಮೂಲದ ವರದ ಮುನದಾದಾ(27), ಬೆಂಗಳೂರು ಮೂಲದ ಮೋನಿಕಾ ಪ್ರಿಯಾ (31)  ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಈ ಆರೋಪಿಗಳು ತಮ್ಮ ಸ್ನೇಹಿತ ದೀಪಕ್‍ಕುಮಾರ ಕೇಸರಿ ಎಂಬ ವ್ಯಕ್ತಿಯನ್ನು ಅಪಹರಿಸಿ ಪಣಜಿ ಸಮೀಪದ ಕರಂಜಾಳೆಂ ಫ್ಲಾಟ್ ನಲ್ಲಿ ಕೂಡಿಹಾಕಿ 70 ಲಕ್ಷ ರೂಗಳಿಗಾಗಿ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಪ್ರಕರಣ ದಾಖಲಿಸಿಕೊಂಡ ಪಣಜಿ ಪೊಲೀಸರು ಐವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಪಿಯು ಪಠ್ಯ ಪರಿಷ್ಕರಣೆ ಸಮಿತಿಯಿಂದ ರೋಹಿತ್ ಚಕ್ರತೀರ್ಥಗೆ ಕೊಕ್ ?

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.