Panaji: ಭಾರೀ ಮಳೆಗೆ ಮೇಲ್ಸೇತುವೆಯ ಸ್ಲ್ಯಾಬ್‍ ಕುಸಿತ; ಸ್ಥಳೀಯರಲ್ಲಿ ಆತಂಕ

Team Udayavani, May 14, 2024, 3:18 PM IST

4-panaji

ಪಣಜಿ: ಶನಿವಾರ ಸುರಿದ ಭಾರೀ ಮಳೆಗೆ ಅಗಶಿಯಿಂದ ಜುವಾರಿ ಹೊಸ ಸೇತುವೆಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆಯ ಜಂಟಿ ಸ್ಲ್ಯಾಬ್‍ನ ತುಂಡುಗಳು ಕುಸಿದಿವೆ.

ಈ ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಕೂಡಲೇ ಈ ಬಗ್ಗೆ ಗಮನ ಹರಿಸಬೇಕು ಎಂಬ ಆಗ್ರಹ ವ್ಯಕ್ತವಾಗುತ್ತಿದೆ.

ಶನಿವಾರ ರಾತ್ರಿ ರಾಜ್ಯದ ವಿವಿಧೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಅದರಲ್ಲಿ ಅಗಶಿಯಿಂದ ಹೊಸ ಜುವಾರಿ ಸೇತುವೆಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆಯ ಜಂಟಿ ಸ್ಲ್ಯಾಬ್‍ನ ತುಂಡುಗಳು ಕುಸಿದಿವೆ.

ರಸ್ತೆಯಲ್ಲಿ ವಾಹನ ಸಂಚಾರದ ವೇಳೆ ಸ್ಲ್ಯಾಬ್‍ಗಳು ಈ ರೀತಿ ಬಿದ್ದು ಅನಾಹುತ ಸಂಭವಿಸುವ ಆತಂಕ ಮನೆ ಮಾಡಿದೆ. ಈ ಸ್ಲ್ಯಾಬ್ ಥರ್ಮೋಸೆಲ್ ಪ್ಯಾಕಿಂಗ್ ಹೊಂದಿದೆ. ಸ್ಲ್ಯಾಬ್‍ಗಳು ಸಡಿಲಗೊಂಡು ಕುಸಿಯುತ್ತಿವೆ ಎಂದು ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಎಂಜಿನಿಯರ್‍ ಗಳಿಗೆ ನಾವು ಪದೇ ಪದೇ ತಿಳಿಸುತ್ತಿದ್ದೇವೆ. ಆದರೆ ಅವರು ನಿರ್ಲಕ್ಷಿಸುತ್ತಿದ್ದಾರೆ ಎಂದು ಸ್ಥಳೀಯರಾದ ಸುಕಾರಿನ್ ಗೊನ್ಸಾಲ್ವಿಸ್ ಮಾಹಿತಿ ನೀಡಿದ್ದಾರೆ.

ಮೇಲ್ಸೇತುವೆ ನಿರ್ಮಿಸುವಾಗ ಈ ಸೇತುವೆಯ ಕಾಮಗಾರಿ ಸರಿಯಾಗಿ ನಡೆದಿಲ್ಲ. ಸೇತುವೆಯಿಂದ ಮಳೆ ನೀರು ಸ್ಥಳೀಯರ ಮನೆಗಳ ಮೇಲೆ ಬೀಳದಂತೆ ಪೈಪ್‍ಗಳನ್ನು ಹಾಕಲಾಗಿದೆ. ಆದರೆ ಈ ಪೈಪ್‍ಗಳು ಕೆಲವೆಡೆ ಸೋರುತ್ತಿವೆ. ಇದರಿಂದ ಸ್ಥಳೀಯರು ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ಈ ಬಗ್ಗೆ ಗಂಭೀರ ಗಮನ ಹರಿಸಿ ಪೈಪ್ ಬದಲಾಯಿಸಬೇಕು. ಜಂಟಿ ಸ್ಲ್ಯಾಬ್ ಕುಸಿಯದಂತೆ ಕ್ರಮಕೈಗೊಳ್ಳಬೇಕು ಎಂದು ಗೊನ್ಸಾಲ್ವಿಸ್ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.