ಪಾನ್ಪೋರ್ಟಲ್ಲಿ ಹೆಸರು ಬದಲಿಸಬೇಕಾಗಿಲ್ಲ


Team Udayavani, Apr 13, 2017, 11:39 PM IST

13-PTI-7.jpg

ಮುಂಬೈ: ಕಳೆದ ತಿಂಗಳು ಮದುವೆಯಾಯಿತು. ಪತಿ ಜತೆ ಅಮೆರಿಕಕ್ಕೆ ಹೊರಡಬೇಕು. ಪಾಸ್‌ಪೋರ್ಟ್‌ನಲ್ಲಿ ಹೆಸರು ಬದಲಿಸಬೇಕು ಎಂದೆಲ್ಲ ಪರಿತಪಿಸುವ ನವ ವಿವಾಹಿತ ಮಹಿಳೆಯರಿಗೆ ಪ್ರಧಾನಿ ನರೇಂದ್ರ ಮೋದಿ ಸಂತೋಷದ ಸುದ್ದಿ ನೀಡಿದ್ದಾರೆ. ಪಾಸ್‌ಪೋರ್ಟಲ್ಲಿ ಹಾಲಿ ಹೆಸರನ್ನೇ ಉಳಿಸಿಕೊಳ್ಳಬಹುದು ಹಾಗೂ ಪಾಸ್‌ಪೋರ್ಟ್‌ ಪಡೆಯುವಾಗ ವಿವಾಹ ನೋಂದಣಿ ಪ್ರಮಾಣಪತ್ರ ಕಡ್ಡಾಯವಲ್ಲ ಎಂದು ಹೇಳಿದ್ದಾರೆ. ಭಾರತೀಯ ವ್ಯಾಪಾರಿಗಳ ಮಹಿಳಾ ವಿಭಾಗ ಮುಂಬೈನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ಮಹಿಳೆಯರು ಅಭಿವೃದ್ಧಿ ಯೋಜನೆಗ ಳಲ್ಲಿ ಕೇಂದ್ರ ಸ್ಥಾನದ ಲ್ಲಿರಬೇಕೆಂದು ಸರ್ಕಾರ ಬಯಸುತ್ತದೆ. ಇದಕ್ಕಾಗಿಯೇ ಮುದ್ರಾ, ಉಜ್ವಲ ಇತ್ಯಾದಿ ಯೋಜನೆಗಳನ್ನು ಹಮ್ಮಿಕೊಳ್ಳ ಲಾಗಿದೆ. ಇದರೊಂದಿಗೆ ಪಾಸ್‌ಪೋರ್ಟ್‌ನಲ್ಲಿ ವಿವಾಹಿತರಾದ ಬಳಿಕ ಹೆಸರು ಬದಲಿಸಬೇಕಾದ ಅಗತ್ಯವಿಲ್ಲ ಎಂದು ಹೇಳಿದರು. ಅಡುಗೆ ಅನಿಲ ಹಿಂದಿರುಗಿಸುವ ಯೋಜನೆ ಅಡಿಯಲ್ಲಿ ಸ್ವಯಂ ಪ್ರೇರಿತರಾಗಿ 12 ಕೋಟಿ ಮಂದಿ ಸಂಪರ್ಕ ವಾಪಸ್‌ ನೀಡಿದ್ದಾರೆ. ಮಹಿಳೆಯರ ಉದ್ಯಮಶೀಲತೆ ಪ್ರಶಂಸಿಸಿದ ಪ್ರಧಾನಿ ಲಿಜ್ಜತ್‌ ಹಪ್ಪಳ ಮತ್ತು ಅಮುಲ್‌ ಮಹಿಳೆಯ ಭಾಗೀದಾರಿಕೆಯಿಂದ ಯಶಸ್ವಿಯಾದ ಉದ್ದಿಮೆಗಳು ಎಂದು ಕೊಂಡಾಡಿದ್ದಾರೆ.

ಟಾಪ್ ನ್ಯೂಸ್

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

36

ಫೇಸ್‌ಬುಕ್‌ನಲ್ಲಿ ಕೊರಗಜ್ಜ ಭಕ್ತರಿಂದ ದೇಣಿಗೆ ಸಂಗ್ರಹ: ಆಡಳಿತ ಮಂಡಳಿಯಿಂದ ದೂರು ದಾಖಲು

31

ರೇಣುಕಾಸ್ವಾಮಿ ದೇಹದ 15 ಕಡೆ ಗಂಭೀರ ಗಾಯ ಪೊಲೀಸರ ಕೈ ಸೇರಿದ ಮರಣೋತ್ತರ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

Exam 2

10, 12ನೇ ತರಗತಿ ಪರೀಕ್ಷೆ ವೇಳೆ ಹುಡುಗಿಯರಿಗೆ ವಿರಾಮ: ಕೇಂದ್ರ

1-sadsadasd

Soon ವಿಮಾನ ಟಿಕೆಟ್‌ ದರ ಕಡಿತ?: ಸಚಿವ ನಾಯ್ಡು ಸುಳಿವು

1-asaas

Andhra; ತಿರುಪತಿ ಸ್ವಚ್ಛಗೊಳಿಸುವೆ, ಹಿಂದೂ ಧರ್ಮ ರಕ್ಷಿಸುವೆ: ಚಂದ್ರಬಾಬು ನಾಯ್ಡು ಶಪಥ

neet

NEET ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದಕ್ಕೆ ಯಾವುದೇ ಸಾಕ್ಷಿಗಳಿಲ್ಲ: ಧರ್ಮೇಂದ್ರ ಪ್ರಧಾನ್‌

MUST WATCH

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

ಹೊಸ ಸೇರ್ಪಡೆ

Kuwait ಅಗ್ನಿ ದುರಂತ: ತಾಯ್ನಾಡಿನತ್ತ ಹೊರಟ 45 ಭಾರತೀಯರ ಮೃತದೇಹ ಹೊತ್ತ ವಿಶೇಷ ವಿಮಾನ

Kuwait ಅಗ್ನಿ ದುರಂತ: 45 ಭಾರತೀಯರ ಮೃತದೇಹ ಹೊತ್ತು ಕೊಚ್ಚಿಗೆ ಹೊರಟ ವಿಶೇಷ ವಿಮಾನ

3-bhalki

Bhalki: ಸಿಡಿಲು ಬಡಿದು ಕುರಿ, ಆಡುಗಳ ಸಾವು

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಪ್ರಗತಿ ತೃಪ್ತಿಕರ

32

Actor Darshan: ರೇಣುಕಾಸ್ವಾಮಿ ಹತ್ಯೆ ಕೇಸ್‌; ದರ್ಶನ್‌ ರಕ್ಷಣೆಗೆ ಸದ್ದಿಲ್ಲದೇ ಕಸರತ್ತು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.