ದೆಹಲಿಯಲ್ಲಿ ಮತ್ತೊಂದು ಭಾರೀ ಅಗ್ನಿ ಅನಾಹುತ: 1 ಸಾವು, ಹಲವರು ಗಂಭೀರ
Team Udayavani, Jan 9, 2020, 7:56 AM IST
ನವದೆಹಲಿ: ಪೂರ್ವ ದೆಹಲಿಯ ಪತ್ ಪರ್ ಗಂಜ್ ಕೈಗಾರಿಕ ಪ್ರದೇಶದಲ್ಲಿ ಇಂದು ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆಂದು ಮಾಧ್ಯಮದ ವರದಿ ತಿಳಿಸಿದೆ.
ಸ್ಥಳಕ್ಕೆ 32 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು , ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.
ಪತ್ ಪರ್ ಗಂಜ್ ಕೈಗಾರಿಕಾ ಪ್ರದೇಶದ ಪೇಪರ್ ಪ್ರಿಂಟಿಗ್ ಪ್ರೆಸ್ ನಲ್ಲಿ ಈ ಅಗ್ನಿ ದುರಂತ ಸಂಭವಿಸಿದ್ದು ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಾರದ ಹಿಂದೆ ದೆಹಲಿಯ ಪಿರಾಗ್ರಹಿ ಇನ್ ವರ್ಟರ್ ಬ್ಯಾಟರಿ ಉತ್ಪಾದನಾ ಘಟಕದಲ್ಲಿ ಬೆಂಕಿ ಅವಘಡ ಕಾಣಿಸಿಕೊಂಡು ರಕ್ಷಣಾ ಕಾರ್ಯಕ್ಕೆ ತೆರಳಿದ್ದ ಓರ್ವ ಅಗ್ನಿಶಾಮಕ ಸಿಬ್ಬಂದಿ ಸಾವನ್ನಪ್ಪಿ, 14 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಆ ಘಟನೆಯಲ್ಲಿ ಸ್ಪೋಟ ಸಂಭವಿಸಿ ಕಟ್ಟಡದ ಭಾಗವೊಂದು ಭಾಗಶಃ ಕುಸಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ