ಖಾಸಗಿ ವಲಯಕ್ಕೆ ಸರಕಾರಿ ಅಧಿಕಾರಿಗಳ ವರ್ಗಾವಣೆ?


Team Udayavani, Dec 22, 2017, 8:46 AM IST

22-8.jpg

ಹೊಸದಿಲ್ಲಿ: ಸರಕಾರಿ ವಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಐಪಿಎಸ್‌, ಐಎಎಸ್‌ ಅಧಿಕಾರಿಗಳು ತಾವು ಸೇವೆ ಸಲ್ಲಿಸುತ್ತಿರುವ ಕ್ಷೇತ್ರಗಳಲ್ಲಿ ಮತ್ತಷ್ಟು ಜ್ಞಾನ ಪಡೆಯಲು, ಅವರನ್ನು ಖಾಸಗಿ ಕಂಪೆನಿಗಳಿಗೆ ಕೆಲಕಾಲ ವರ್ಗಾವಣೆ ಮಾಡಬೇಕೆಂದು ಸಂಸದೀಯ ಸಮಿತಿಯೊಂದು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡಿದೆ. 

ಹೀಗೆ, ಐಪಿಎಸ್‌, ಐಎಎಸ್‌ ಹಿರಿಯ ಅಧಿಕಾರಿಗಳನ್ನು ಕೆಲ ಖಾಸಗಿ ಕಂಪೆನಿಗಳಿಗೆ ನಿಯೋಜಿ ಸು ವುದರಿಂದ ಈ ಅಧಿಕಾರಿಗಳು ಖಾಸಗಿ ವಲಯದಲ್ಲಿನ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳುವುದಲ್ಲದೆ, ತಂತ್ರ ಜ್ಞಾನ ಹಾಗೂ ತಮ್ಮ ಸೇವಾ ಕ್ಷೇತ್ರದಲ್ಲಿ ಆಗಿರುವ ಆಧುನಿಕತೆ ಗಳ ಪರಿಚಯ ಅವರಿಗಾಗುತ್ತದೆ ಎಂದು ಸಮಿತಿ ಹೇಳಿದೆ. 

ಹಾಗೆಯೇ, ಸರಕಾರಿ ವಲಯಗಳಲ್ಲಿ ಆಧುನಿಕತೆಯ ಪರಿಚಯವಾಗಲು ಕೆಲವಾರು ಖಾಸಗಿ ಕಂಪೆನಿಗಳ ಅಧಿಕಾರಿಗಳಿಗೆ ಕೆಲ ಇಲಾಖೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕೊಡಬೇಕೆಂದೂ ಸಮಿತಿ ಶಿಫಾರಸು ಮಾಡಿದೆ.

ಟಾಪ್ ನ್ಯೂಸ್

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

varun gandhi

BJP; ರಾಯ್‌ಬರೇಲಿಯಲ್ಲಿ ಸ್ಪರ್ಧಿಸಲು ವರುಣ್‌ ಗಾಂಧಿ ನಕಾರ?

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.