ನವಜಾತನಿಗೆ ‘ಮೋದಿ’ ಹೆಸರು ಬಂದದ್ದು ಹೀಗೆ!
Team Udayavani, May 28, 2019, 6:00 AM IST
ದುಬೈ: ಉತ್ತರ ಪ್ರದೇಶದ ಮುಸ್ಲಿಂ ಮಹಿಳೆಯೊಬ್ಬರು ಮೇ 23ರಂದು ಜನಿಸಿದ್ದ ತಮ್ಮ ಶಿಶುವಿಗೆ ನರೇಂದ್ರ ದಾಮೋದರ್ ಮೋದಿ ಎಂದು ನಾಮಕರಣ ಮಾಡಲು ಹೊರಟಿರುವುದು ವರದಿಯಾಗಿತ್ತು. ಆದರೆ, ದೂರದ ದುಬೈನಲ್ಲಿ ಸೇವೆ ಸಲ್ಲಿಸುತ್ತಿರುವ ಆ ಮಗುವಿನ ತಂದೆ ಮುಷ್ತಾಕ್ ಅಹ್ಮದ್ (29) ತನ್ನ ಮಗನಿಗೆ ಮೋದಿ ಹೆಸರಿಟ್ಟ ಹಿಂದಿನ ಕಾರಣ ತಿಳಿಸಿದ್ದಾರೆ.
“ಫಲಿತಾಂಶದ ದಿನವೇ ಪತ್ನಿಗೆ ಹೆರಿಗೆಯಾಗಿತ್ತು. ಅಂದೇ ಆಕೆ ಫೋನಿನಲ್ಲಿ ಈ ವಿಚಾರ ತಿಳಿಸಿದರು. ಆಗ ನಾನು ಚುನಾವಣಾ ಫಲಿತಾಂಶ ಏನಾಯ್ತು ಎಂದು ಕೇಳಿದೆ. ಅದಕ್ಕೆ ಅವರು, ದೇಶಕ್ಕೂ ಮೋದಿ ಬಂದಿದ್ದಾರೆ. ನಮ್ಮ ಮನೆಗೂ ಮೋದಿ ಬಂದಿದ್ದಾರೆ ಎಂದರು. ಇದೇ ನಮಗೆ ಮೋದಿ ಹೆಸರಿಡಲು ಪ್ರೇರಣೆಯಾಯಿತು” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ