ಪ್ರಧಾನಿ ನರೇಂದ್ರ ಮೋದಿ ಜತೆ ಜನವರಿಯಲ್ಲಿ ಪರೀಕ್ಷಾ ಪೇ ಚರ್ಚಾ

Team Udayavani, Dec 5, 2019, 11:31 PM IST

ಹೊಸದಿಲ್ಲಿ: ಕಳೆದವರ್ಷ ಪರೀಕ್ಷಾ ಸಂದರ್ಭದಲ್ಲಿ ಪ್ರಧಾನಿ ಮೋದಿ, ಮನ್‌ ಕೀ ಬಾತ್‌ನಲ್ಲಿ ಪರೀಕ್ಷೆಗೆ ಹೆದರದಿರಿ ಎಂಬ ಸಂದೇಶ ನೀಡಿದ್ದರು. ಮುಂದೆ ವಿದ್ಯಾರ್ಥಿಗಳೊಂದಿಗೆ ಸಂವಾದವನ್ನೂ ನಡೆಸಿದ್ದರು. ಅದು ಬಹಳ ಜನಪ್ರಿಯವಾಗಿತ್ತು. ಈ ಬಾರಿ ಬೇಡಿಕೆ ಮೇರೆಗೆ ವಿದ್ಯಾರ್ಥಿಗಳೊಂದಿಗೆ ‘ಪರೀಕ್ಷಾ ಪೇ ಚರ್ಚಾ’ ನಡೆಸಲಿದ್ದಾರೆ.

ಮುಂದಿನವರ್ಷ ಜನವರಿಯಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಪ್ರಧಾನಿ, ದೇಶದ ವಿವಿಧ ಶಾಲೆಗಳ ವಿದ್ಯಾರ್ಥಿಗಳೊಂದಿಗೆ ಸಂದರ್ಶನ ನಡೆಸಲಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ mygov.in ವೆಬ್‌ಸೈಟ್‌ನ ಕೊಂಡಿಯನ್ನೂ ಹಾಕಿದ್ದಾರೆ. 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳು ಅದರಲ್ಲಿ ಪಾಲ್ಗೊಳ್ಳಬಹುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ