‘ಪರೀಕ್ಷಾ ಪೆ ಚರ್ಚಾ’ಕ್ಕೆ 2.5 ಲಕ್ಷ ಅರ್ಜಿ!

Team Udayavani, Jan 15, 2020, 1:49 AM IST

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use

ಹೊಸದಿಲ್ಲಿ: ಶಾಲಾ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ನಡೆಸುವ ವಾರ್ಷಿಕ ಸಂವಾದ ಕಾರ್ಯಕ್ರಮವಾದ ‘ಪರೀಕ್ಷಾ ಪೆ ಚರ್ಚಾ’ ಇದೇ ತಿಂಗಳ 21ರಂದು ಹೊಸದಿಲ್ಲಿಯಲ್ಲಿ ನಡೆಯಲಿದ್ದು, ಇದರಲ್ಲಿ ಭಾಗ ವಹಿಸುವ ಉದ್ದೇಶದಿಂದ ನಾನಾ ರಾಜ್ಯಗಳ 2.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ತಿಳಿಸಿದೆ.

ಕಳೆದ ಬಾರಿಯ ಸಂವಾದಕ್ಕೆ 1.4 ಲಕ್ಷ ಅರ್ಜಿಗಳು ಬಂದಿದ್ದವು. ಅವರಲ್ಲಿ 1,050 ವಿದ್ಯಾರ್ಥಿಗಳನ್ನು ಅರ್ಜಿಯ ಜತೆಗೆ ಅವರು ಸಲ್ಲಿಸಿದ್ದ ಪ್ರಬಂಧದ ಗುಣಮಟ್ಟದ ಮೇರೆಗೆ ಆಯ್ಕೆ ಮಾಡಲಾಗಿತ್ತು. ಕಳೆದ ಬಾರಿಗಿಂತ ಈ ಬಾರಿ ಹೆಚ್ಚುವರಿಯಾಗಿ 1 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ ಎಂದು ಇಲಾಖೆ ಹೇಳಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ