ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ
Team Udayavani, Jan 28, 2022, 9:15 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಿದ್ಯಾರ್ಥಿಗಳಿಗೆ ಸಂವಾದ ನಡೆಸಲು ಅವಕಾಶ ಮಾಡಿಕೊಡುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದ ನೋಂದಣಿಗೆ ನೀಡಲಾಗಿರುವ ಗಡುವನ್ನು ಫೆ.3ರವರೆಗೆ ವಿಸ್ತರಿಸಲಾಗಿದೆ.
ಶಿಕ್ಷಣ ಸಚಿವಾಲಯ ಈ ಬಗ್ಗೆ ಪ್ರಕಟಣೆ ಹೊರಡಿಸಿದೆ. ಕಳೆದ ವರ್ಷದಂತೆಯೇ ಈ ವರ್ಷವೂ ಆನ್‌ಲೈನ್ ವೇದಿಕೆಯಲ್ಲೇ ಕಾರ್ಯಕ್ರಮ ನಡೆಯಲಿದೆ.
ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಚರ್ಚೆಯಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ:ಹುಲಿ ಗಣತಿಯಲ್ಲಿ ಕಾಫಿ ನಾಡಿಗೆ ಪ್ರಥಮ ಸ್ಥಾನ?
ಕಾರ್ಯಕ್ರಮದಲ್ಲಿ ಭಾಗವಹಿಸುವವರನ್ನು ಆಯ್ಕೆ ಮಾಡಲೆಂದು ಆನ್‌ಲೈನ್‌ನಲ್ಲಿ ಸೃಜನಶೀಲ ಬರವಣಿಗೆ ಸ್ಪರ್ಧೆ ನಡೆಸಲಾಗುತ್ತಿದೆ. ಅದರಲ್ಲಿ ವಿಜೇತರಾದವರು ಕೇಳುವ ಪ್ರಶ್ನೆಗಳ ಬಗ್ಗೆ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಚರ್ಚಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಂಗಾ ನದಿಯಲ್ಲಿ ತೇಲುತ್ತಿದ್ದ ಶವಗಳ ಸಂಖ್ಯೆ ತಿಳಿಸಲು ಯುಪಿ, ಬಿಹಾರಕ್ಕೆ ಎನ್ಜಿಟಿ ಸೂಚನೆ
ದೇಶದಲ್ಲಿನ ಕೋಮು ಘರ್ಷಣೆಗಳ ಬಗ್ಗೆ ಪ್ರಧಾನಿ ಮೌನವೇಕೆ?: ಅಶೋಕ್ ಗೆಹ್ಲೋಟ್ ಪ್ರಶ್ನೆ
‘ದುಃಸ್ವಪ್ನ’ ಬಿದ್ದ ಮೇಲೆ ಕದ್ದ ದೇವಸ್ಥಾನದ 14 ವಿಗ್ರಹಗಳನ್ನು ಹಿಂದಿರುಗಿಸಿದ ಕಳ್ಳರು
ಅತಿಕ್ರಮಣ ವಿರೋಧಿ ಅಭಿಯಾನ : ಕೇಜ್ರಿವಾಲ್ ಆಕ್ರೋಶ
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ ಪತ್ತೆ