ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

Team Udayavani, Mar 27, 2023, 7:30 AM IST

ರಾಘವ್‌ ಛಡ್ಡಾ-ಪರಿಣಿತಿ ಛೋಪ್ರಾ ಶೀಘ್ರವೇ ಎಂಗೇಜ್‌

ಮುಂಬೈ :ಇತ್ತೀಚೆಗಷ್ಟೇ ಡೇಟಿಂಗ್‌ನಲ್ಲಿದ್ದಾರೆಂದು ಸುದ್ದಿಯಾಗಿದ್ದ ನಟಿ ಪರಿಣಿತಿ ಛೋಪ್ರಾ ಹಾಗೂ ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್‌ ಛಡ್ಡಾ ಬಗ್ಗೆ ಹೊಸ ಅಪ್ಡೆಟ್‌ ಸಿಕ್ಕಿದ್ದು, ಶೀಘ್ರದಲ್ಲೇ ರಾಘವ್‌ ಹಾಗೂ ಪರಿಣಿತಿ ಎಂಗೇಜ್‌ ಆಗಲಿದ್ದಾರೆ ಎನ್ನಲಾಗಿದೆ.

ಪ್ರೀತಿಯಲ್ಲಿದ್ದರು ಎನ್ನಲಾಗಿದ್ದ ರಾಘವ್‌-ಪರಿಣಿತಿ ತಮ್ಮ ಪೋಷಕರ ಬಳಿ ವಿಚಾರ ಹಂಚಿಕೊಂಡಿದ್ದಾರೆ. ಕುಟುಂಬಸ್ಥರೂ ಸಮ್ಮತಿ ಸೂಚಿಸಿದ್ದು, ನಿಶ್ಚಿತಾರ್ಥಕ್ಕಾಗಿ ಮಹೂರ್ತ ನಿಗದಿ ಪಡಿಸುವ ಬಗ್ಗೆ ಮಾತುಕತೆ ನಡೆಸುತ್ತಿದ್ಧಾರೆ ಎಂದು ಟೈಮ್ಸ್‌ ಆಫ್ ಇಂಡಿಯಾ ವರದಿ ತಿಳಿಸಿದೆ.

ಇದು ನಿಜವಾದರೆ, ಶೀಘ್ರದಲ್ಲೇ ರಾಘವ್‌-ಪರಿಣಿತಿ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಗಲಿದೆ.

ಟಾಪ್ ನ್ಯೂಸ್

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1-kabini

Kabini ಹಿನ್ನೀರಲ್ಲಿ 3.5 ಟನ್‌ ತ್ಯಾಜ್ಯ ಸಂಗ್ರಹಿಸಿದ ಅರಣ್ಯ ಸಿಬಂದಿ, ಸ್ವಯಂಸೇವಕರು

1-sadasd

Wrestlers ಪ್ರತಿಭಟನೆ ಜೂನ್ 15 ರವರೆಗೆ ಸ್ಥಗಿತಕ್ಕೆ ಒಪ್ಪಿಗೆ; ಕಾಯುವಂತೆ ಸರ್ಕಾರ ಒತ್ತಾಯ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

BJP Symbol

2024 Election; ಬಿಜೆಪಿಯ ಎನ್‌ಡಿಎ ವಿಸ್ತರಣೆ ಅಜೆಂಡಾ ಕಾರ್ಯಗತವಾಗಬಹುದೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

sunil-kkl

Education ಗುಲಾಮಿ ಚಿಂತನೆಯನ್ನು ತುರುಕುತ್ತೀರಾ?:ಸಿಎಂ ಸಿದ್ದರಾಮಯ್ಯರಿಗೆ ಸುನಿಲ್ ಪ್ರಶ್ನೆ

1-wwqwqe

Student Visa Day ಅಮೆರಿಕ-ಭಾರತ ಉನ್ನತ ಶಿಕ್ಷಣ ಸಹಯೋಗದ ಸಂಭ್ರಮಾಚರಣೆ

1-asdasdas

Goa ದಲ್ಲಿ ಪೋರ್ಚುಗೀಸ್ ಕುರುಹುಗಳು ಇನ್ನೂ ಜೀವಂತ: ಸಿಎಂ ಸಾವಂತ್

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ

1-scrain

ಕುಳಗೇರಿ ಕ್ರಾಸ್: ಕ್ರೇನ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು

1-asasa

Doordarshan ಖ್ಯಾತ ಟಿವಿ ನಿರೂಪಕಿ ಗೀತಾಂಜಲಿ ಅಯ್ಯರ್ ವಿಧಿವಶ

rain

ಬಿಪೊರ್ ಜಾಯ್ ಚಂಡಮಾರುತ: ಕರಾವಳಿಯಲ್ಲಿ ಎಚ್ಚರ ವಹಿಸಲು ಸೂಚನೆ

1-wewqew

Manipur ಆಂಬ್ಯುಲೆನ್ಸ್‌ಗೆ ದುಷ್ಕರ್ಮಿಗಳಿಂದ ಬೆಂಕಿ; 8 ವರ್ಷದ ಬಾಲಕ ಸೇರಿ ಮೂವರು ಬಲಿ

1——–asasdasd

Gangavathi ನಗರಸಭೆ ಸಾಮಾನ್ಯಸಭೆ: ಶಾಸಕ ರೆಡ್ಡಿ ಅವರಿಂದ ಅಧಿಕಾರಿಗಳ ತರಾಟೆ