ಈಗ ಚುನಾವಣೆ ನಡೆದರೆ ಎನ್‌ಡಿಎಗೆ 261 ಸ್ಥಾನ?

Team Udayavani, Nov 2, 2018, 4:45 AM IST

parliament-5-600.jpg

ಹೊಸದಿಲ್ಲಿ: ಈಗಲೇ ಲೋಕಸಭೆಗೆ ಚುನಾವಣೆಗೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ 261 ಸ್ಥಾನಗಳಲ್ಲಿ ಜಯಗಳಿಸಲಿದೆ. ಯುಪಿಎ 116 ಮತ್ತು ಇತರ ಪಕ್ಷಗಳು 163 ಸ್ಥಾನಗಳಲ್ಲಿ ಗೆಲ್ಲಲಿವೆ. ‘ಎಬಿಪಿ ನ್ಯೂಸ್‌’ ನಡೆಸಿದ “ದೇಶ್‌ ಕಾ ಮೂಡ್‌’ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. 2014ಕ್ಕೆ ಹೋಲಿಕೆ ಮಾಡಿದರೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಥಾನಗಳ ಸಂಖ್ಯೆಯಲ್ಲಿ ಕಡಿಮೆಯಾಗಲಿದೆ. ಉತ್ತರ ಪ್ರದೇಶದಲ್ಲಿ ಬಿಎಸ್‌ಪಿ ಮತ್ತು ಸಮಾಜವಾದಿ ಪಕ್ಷ ಜತೆಯಾಗಿ ಸ್ಪರ್ಧಿಸದೇ ಇದ್ದರೆ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಸಿಗಲಿವೆ. ಬಿಜೆಪಿಯನ್ನು ಎದುರಿಸಲು ಟಿಡಿಪಿ ನಾಯಕ ನಾಯ್ಡು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ಮತ್ತು ಇತರ ವಿಪಕ್ಷಗಳ ನಾಯಕರನ್ನು ಭೇಟಿ ಮಾಡಿರುವಂತೆಯೇ ಈ ಸಮೀಕ್ಷೆ ಪ್ರಸಾರವಾಗಿದೆ.

ಪ್ರಧಾನಿ ಮೋದಿ ಬಗ್ಗೆ ಶೇ.56 ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಬಗ್ಗೆ ಶೇ.36 ಮಂದಿ ಪ್ರಶಂಸೆ ಮಾಡಿದ್ದಾರೆ. ಜತೆಗೆ ಅವರಿಬ್ಬರ ಪ್ರಭಾವಳಿಯೂ ಕೊಂಚ ಪ್ರಮಾಣದಲ್ಲಿ ತಗ್ಗಿದೆ ಎಂದು ‘ಎಬಿಪಿ ನ್ಯೂಸ್‌’ ವರದಿ ಮಾಡಿದೆ.

ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡುಗಳಲ್ಲಿ ಪ್ರಾದೇಶಿಕ ಪಕ್ಷಗಳು 75 ಸ್ಥಾನಗಳನ್ನು ಪಡೆದುಕೊಳ್ಳಲಿದ್ದರೆ ಯುಪಿಎ 34 ಸ್ಥಾನಗಳನ್ನು ಗಳಿಸಲಿದೆ. ಎನ್‌ಡಿಎ ಕೇವಲ 20 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಲಿದೆ. ರಾಜಸ್ಥಾನದಲ್ಲಿ  ಕಾಂಗ್ರೆಸ್‌ ಜಯ ಗಳಿಸಲಿದೆ ಎಂದು ಸಮೀಕ್ಷೆ ಹೇಳಿದ್ದರೂ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 17 ಸ್ಥಾನ ಪಡೆಯಲಿದೆ.

ಇದೇ ವೇಳೆ ‘ರಿಪಬ್ಲಿಕ್‌’ ಇಂಗ್ಲಿಷ್‌ ಸುದ್ದಿವಾಹಿನಿಯೂ  ಸಮೀಕ್ಷೆ  ನಡೆಸಿದ್ದು ಎನ್‌ಡಿಎ 261, ಯುಪಿಎ 119, ಇತರ ಪಕ್ಷಗಳು 163 ಸ್ಥಾನಗಳಲ್ಲಿ ಜಯಗಳಿಸಲಿವೆ. ಈ ವಾಹಿನಿ ಪ್ರಕಾರ ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಹಿನ್ನಡೆಯಾಗಲಿದೆ. ಎನ್‌ಡಿಎಗೆ 31, ಕಾಂಗ್ರೆಸ್‌, 5, ಮಹಾ ಮೈತ್ರಿ ಕೂಟ 44 ಸ್ಥಾನಗಳಲ್ಲಿ ಜಯಗಳಿಸಲಿವೆ. ಕರ್ನಾಟಕದ 28ರಲ್ಲಿ  ಬಿಜೆಪಿಗೆ 18, ಕಾಂಗ್ರೆಸ್‌ಗೆ 7, ಜೆಡಿಎಸ್‌ಗೆ 3 ಸ್ಥಾನ ಲಭಿಸಲಿದೆ.

ಟಾಪ್ ನ್ಯೂಸ್

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Theft Case ಬಿ.ಸಿ.ರೋಡಿನ ಕೈಕಂಬ: ಮನೆಯಿಂದ ಕಳವು

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

Kollur ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಇಬ್ಬರ ಬಂಧನ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Reverse car learning: Young woman dies after falling 300 feet

Reverse car learning: 300 ಅಡಿ ಆಳಕ್ಕೆ ಬಿದ್ದು ಯುವತಿಯ ದುರ್ಮರಣ

Power purchase: 6 thousand crore loss during KCR period?

Power purchase: ಕೆಸಿಆರ್‌ ಅವಧಿಯಲ್ಲಿ 6 ಸಾವಿರ ಕೋಟಿ ನಷ್ಟ?

mann ki baat

Mann Ki Baat; ಜೂ.30ರಿಂದ ಮತ್ತೆ ಮನ್‌ ಕೀ ಬಾತ್‌ ಪುನಾರಂಭ

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Hejamady Port: ಭೂ ಸ್ವಾಧೀನ ತ್ವರಿತಗೊಳಿಸಲು ಸಂಸದ ಕೋಟ ಸೂಚನೆ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

Nellyadi ಶಿರಾಡಿ: ಕಾಡಾನೆ ದಾಳಿ, ಕೃಷಿ ಹಾನಿ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ಬೈಕಿಗೆ ಹಿಂದಿನಿಂದ ಕಾರು ಢಿಕ್ಕಿ: ಸಹಸವಾರ ಗಾಯ

ರಾಹುಲ್‌

NDA; ಸಣ್ಣ ಕಂಪನವೂ ಕೇಂದ್ರ ಸರ್ಕಾರವನ್ನೇ ಉರುಳಿಸಬಲ್ಲದು: ರಾಹುಲ್‌

Jaganmohan reddy

ಸದ್ದಾಂ, ಜನಾರ್ದನ ರೆಡ್ಡಿ ರೀತಿ ಜಗನ್‌ ಮನೆ ನಿರ್ಮಾ ಣ: ಟಿಡಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.