Parliament security breach ‘ಮಾಸ್ಟರ್ ಮೈಂಡ್’ ಲಲಿತ್ ಝಾ ಪೊಲೀಸರಿಗೆ ಶರಣು

ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ...

Team Udayavani, Dec 14, 2023, 11:22 PM IST

arrested

ಹೊಸದಿಲ್ಲಿ: ಬುಧವಾರದ ಸಂಸತ್ ಭದ್ರತಾ ಉಲ್ಲಂಘನೆ ನಡೆಸಿ ಕೋಲಾಹಲವೆಬ್ಬಿಸಿದ ಪ್ರಕರಣದ ಘಟನೆಯ ಪ್ರಮುಖ ಆರೋಪಿ ಲಲಿತ್ ಝಾ ಗುರುವಾರ ರಾತ್ರಿ ದೆಹಲಿ ಪೊಲೀಸರ ಮುಂದೆ ಶರಣಾಗಿದ್ದಾನೆ.

ಈಗಾಗಲೇ ದುಷ್ಕೃತ್ಯ ಎಸಗಿದ ಮಹಿಳೆ ಸೇರಿದಂತೆ ನಾಲ್ವರನ್ನು ಬುಧವಾರ ಬಂಧಿಸಲಾಗಿದೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಜತೆಗೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಭದ್ರತಾ ಲೋಪದ ಘಟನೆಯ ಮಾಸ್ಟರ್ ಮೈಂಡ್ ಎನ್ನಲಾದ ಲಲಿತ್ ಝಾ ನಿನ್ನೆ ಘಟನೆ ನಡೆದ ಬಳಿಕ ತಲೆಮರೆಸಿಕೊಂಡಿದ್ದ.ಉನ್ನತ ಪೊಲೀಸ್ ಅಧಿಕಾರಿಗಳು ಝಾ ಪತ್ತೆಗೆ ಪ್ರಯತ್ನಿಸುತ್ತಿದ್ದರು.

ಗುರುವಾರ ರಾತ್ರಿ ಲಲಿತ್ ಝಾ ಮತ್ತೊಬ್ಬ ವ್ಯಕ್ತಿಯೊಂದಿಗೆ ಕರ್ತವ್ಯ ಪಥ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಅವರನ್ನು ವಿಶೇಷ ಘಟಕಕ್ಕೆ ಹಸ್ತಾಂತರಿಸಲಾಗಿದೆ.

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.