ನ.18ರಿಂದ ಅಧಿವೇಶನ?

Team Udayavani, Oct 22, 2019, 6:10 AM IST

ಹೊಸದಿಲ್ಲಿ: ಸಂಸತ್‌ನ ಚಳಿಗಾಲದ ಅಧಿವೇಶನವು ನವೆಂಬರ್‌ 18ರಿಂದ ಡಿಸೆಂಬರ್‌ 13ರವರೆಗೆ ನಡೆಯಲಿದೆ ಎಂದು ಕೇಂದ್ರ ಸರಕಾರದ ಮೂಲಗಳು ತಿಳಿಸಿವೆ. ಸಂಸದೀಯ ವ್ಯವಹಾರಗಳ ಸಚಿವಾಲಯವು ಈಗಾಗಲೇ ಈ ಕುರಿತು ಎರಡೂ ಸದನಗಳ ಕಾರ್ಯಾಲಯಕ್ಕೆ ಮಾಹಿತಿ ರವಾನಿಸಿದೆ ಎಂದೂ ಹೇಳಲಾಗಿದೆ.

ಚಳಿಗಾಲದ ಅಧಿವೇಶನದಲ್ಲಿ ಅನೇಕ ವಿಧೇಯಕಗಳ ಅಂಗೀಕಾರ ನಡೆಯುವ ಸಾಧ್ಯತೆ ಇದೆ. ಜತೆಗೆ, ಆರ್ಥಿಕ ಹಿಂಜರಿತವನ್ನು ತಡೆಯಲು ಹೊಸ ಮತ್ತು ದೇಶೀಯ ಉತ್ಪಾದನಾ ಕಂಪೆನಿಗಳಿಗೆ ಕಾರ್ಪೊರೇಟ್‌ ತೆರಿಗೆಯನ್ನು ಕಡಿತಗೊಳಿಸುವ ಸುಗ್ರೀವಾಜ್ಞೆ ಹಾಗೂ ಇ-ಸಿಗರೇಟ್‌ ಮತ್ತಿತರ ಉತ್ಪನ್ನಗಳ ಮಾರಾಟ, ಉತ್ಪಾದನೆ ಮತ್ತು ಸಂಗ್ರಹಕ್ಕೆ ನಿಷೇಧ ಹೇರುವ ಸುಗ್ರೀವಾಜ್ಞೆ ಗಳಿಗೆ ಸಂಸತ್‌ನ ಅಂಗೀಕಾರ ಪಡೆಯಬೇಕಾಗಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ