ದಿಲ್ಲಿ ಏಮ್ಸ್‌ನಿಂದಲೇ ಸಿಎಂ ಮನೋಹರ್‌ ಪರೀಕರ್‌ ಕಡತ ವಿಲೇವಾರಿ

Team Udayavani, Sep 29, 2018, 3:25 PM IST

manohar-parrikar-aims-600.jpg

ಪಣಜಿ : ಗೋವಾ ಮುಖ್ಯಮಂತ್ರಿ ಮನೋಹರ್‌ ಪರೀಕರ್‌  ತಾವು ಚಿಕಿತ್ಸೆ ಪಡೆಯುತ್ತಿರುವ ದಿಲ್ಲಿಯಲ್ಲಿನ ಏಮ್ಸ್‌ ಆಸ್ಪತ್ರೆಯಿಂದಲೇ ಸರಕಾರಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ ಎಂದು ಅವರ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಸುದಿನ್‌ ಧಳವೀಕರ್‌ ತಿಳಿಸಿದ್ದಾರೆ.

ಮುಖ್ಯಮಂತ್ರಿ ಪರೀಕರ್‌   ಅವರು ತಮ್ಮ ಅನಾರೋಗ್ಯದ ನಡುವೆಯೇ ತಮಗೆ ಕಳುಹಿಸಲಾಗುವ ಯಾವುದೇ ಕಡತಗಳನ್ನು 2-3 ದಿನಗಳ ಒಳಗೆ ವಿಲೇವಾರಿ ಮಾಡುತ್ತಿದ್ದಾರೆ ಎಂದು ಸಚಿವ ಧಳವೀಕರ್‌ ತಿಳಿಸಿದರು. 

ಗೋವೆಯ ನೀರು ಪೂರೈಕೆ ಮತ್ತು ಶೌಚ ವ್ಯವಸ್ಥೆ ಕುರಿತಾಗಿ ಪೋರ್ತುಗೀಸ್‌ ಸರಕಾರದೊಂದಿಗಿನ ತಿಳಿವಳಿಕೆ ಒಪ್ಪಂದಕ್ಕೆ ಹಾಕುವ ಸಹಿ ಹಾಕುವ ಕಾರ್ಯಕ್ರಮವೊಂದರ ಪಾರ್ಶ್ವದಲ್ಲಿ ಸುದ್ದಿ ಗಾರರರೊಂದಿಗೆ ಮಾತನಾಡುತ್ತಾ ದಳವೀಕರ್‌ ಈ ವಿಷಯ ತಿಳಿಸಿದರು. 

ಸಿಎಂ ಪರೀಕರ್‌  ಅವರ ಸೂಚನೆಯ ಪ್ರಕಾರ ಪ್ರತೀ ಬುಧವಾರ ರಾಜ್ಯ ಸಚಿವ ಸಂಪುಟವು ಪರಿಶೀಲನಾ ಸಭೆಯನ್ನು ನಡೆಸುತ್ತಿದೆ ಮತ್ತು ಆ ಸಭೆಯ ವರದಿಯನ್ನು ಸಿಎಂ ಮುಂದೆ ಇಡಲಾಗುತ್ತಿದೆ ದಳವೀಕರ್‌ ಹೇಳಿದರು. 

ಪರೀಕರ್‌  ಸಂಪುಟದ ಎಲ್ಲ ಸಚಿವರು ತಮ್ಮ ತಮ್ಮ ಕಾರ್ಯಭಾರವನ್ನು ಸಮರ್ಪಕವಾಗಿ ನಿಭಾಯಿಸುವಷ್ಟು ಸಮರ್ಥರಿದ್ದಾರೆ. ಸಿಎಂ ನೇತೃತ್ವದಲ್ಲಿ ಸರಕಾರದ ಎಲ್ಲ  ಕೆಲಸಗಳು ಸಾಂಗವಾಗಿ ನಡೆಯುತ್ತಿವೆ ಎಂದು ಸಚಿವ ದಳವೀಕರ್‌ ಹೇಳಿದರು. 

62ರ ಹರೆಯದ ಪರ್ರೀಕರ್‌ ಅವರು ಕಳೆದ ಸೆಪ್ಟಂಬರ್‌ 15ರಿಂದ ದಿಲ್ಲಿಯ ಏಮ್ಸ್‌ನಲ್ಲಿ ಮೇಧೋಜ್ಜೀರಕ ಗ್ರಂಥಿಯ ತೊಂದರೆಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಅಮೆರಿಕಕ್ಕೂ ತೆರಳಿ ಚಿಕಿತ್ಸೆ ಪಡೆದಿದ್ದಾರೆ. 

ಅಸ್ವಸ್ಥ ಸಿಎಂ ಪರೀಕರ್‌  ಅವರ ಸುದೀರ್ಘ‌ ಅನುಪಸ್ಥಿತಿಯಲ್ಲಿ  ರಾಜ್ಯದಲ್ಲಿ ಆಡಳಿತೆ ಕುಸಿದು ಬಿದ್ದಿದೆ ಎಂದು ಈಚೆಗೆ ಹುಯಿಲೆಬ್ಬಿಸಿದ್ದ ಕಾಂಗ್ರೆಸ್‌, ರಾಜ್ಯದಲ್ಲಿ ತನಗೆ ಸರಕಾರ ರಚಿಸಲು ಅವಕಾಶ ನೀಡಬೇಕೆಂದು ರಾಜ್ಯಪಾಲರಲ್ಲಿ ಮನವಿ ಮಂಡಿಸಿತ್ತು. 

ಟಾಪ್ ನ್ಯೂಸ್

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.