ದಿಲ್ಲಿಯಲ್ಲಿ ಚಿಕಿತ್ಸೆ ಪಡೆದು ಗೋವೆಗೆ ಮರಳಿದ ಸಿಎಂ ಪಾರೀಕರ್
Team Udayavani, Feb 6, 2019, 2:02 PM IST
ಪಣಜಿ: ದಿಲ್ಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆದಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪಾರೀಕರ್ ಅವರಿಂದು ಬುಧವಾರ ಗೋವೆಗೆ ಮರಳಿದರು.
ಗೋವಾ ವಿಧಾನಸಭೆಯ ಮೂರು ದಿನಗಳ ಅಧಿವೇಶನದಲ್ಲಿ ಪಾಲ್ಗೊಂಡ ಪಾರಿಕರ್ ಕಳೆದ ಜನವರಿ 31ರಂದು ವಿಮಾನದಲ್ಲಿ ದಿಲ್ಲಿಗೆ ಪಯಣಿಸಿ ಹೆಚ್ಚಿನ ಚಿಕಿತ್ಸೆ ಪಡೆಯಲು ಏಮ್ಸ್ಗೆ ದಾಖಲಾಗಿದ್ದರು.
ಪಾರೀಕರ್ ಅವರು ಕಳೆದ ಒಂದು ವರ್ಷದಿಂದ ಗೋವಾ, ಮುಂಬಯಿ, ದಿಲ್ಲಿ ಮತ್ತು ಅಮೆರಿಕದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!