ಲವ್ ಜೆಹಾದ್: ಅಂಶಗಳಿಗೆ ತಡೆ
Team Udayavani, Aug 20, 2021, 6:28 AM IST
ಅಹ್ಮದಾಬಾದ್: ಗುಜರಾತ್ ಸರಕಾರ ಜಾರಿಗೊಳಿಸಿದ ಲವ್ ಜೆಹಾದ್ ತಡೆ ಕಾಯ್ದೆಯ ಕೆಲವು ಅಂಶಗಳಿಗೆ ಹೈಕೋರ್ಟ್ ಮಧ್ಯಾಂತರ ತಡೆಯಾಜ್ಞೆ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾ| ಬಿರೇನ್ ವೈಷ್ಣವ್ ಅವರನ್ನೊಳಗೊಂಡ ನ್ಯಾಯಪೀಠ ಗುರುವಾರ ಈ ಆದೇಶ ನೀಡಿದೆ.
ಗುಜರಾತ್ ಧಾರ್ಮಿಕ ಸ್ವಾತಂತ್ರ್ಯ (ತಿದ್ದುಪಡಿ) ಕಾಯ್ದೆ 2021ರಲ್ಲಿ ಉಲ್ಲೇಖವಾಗಿರುವ “ಅಂತರ್ ಧರ್ಮಗಳ ವಿವಾಹ’ ಮತ್ತು “ಬಲವಂತವಾಗಿ ಮತಾಂತರಕ್ಕೆ ಇರುವ ಅವಕಾಶಗಳು’ ಎಂಬ ಅಂಶ ಸೇರಿದಂತೆ ಕೆಲವು ಅಂಶಗಳಿಗೆ ತಡೆಯಾತ್ರೆ ನೀಡಿದೆ ನ್ಯಾಯಪೀಠ. ಜೂ.1ರಂದು ಜಾರಿಯಾಗಿ ರುವ ತಿದ್ದುಪಡಿ ಕಾಯ್ದೆಯ ಅನ್ವಯ ಇದುವರೆಗೆ 3 ಕೇಸುಗಳು ದಾಖಲಾಗಿವೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಗುಜರಾತ್ ಡಿಸಿಎಂ ನಿತಿನ್ ಪಟೇಲ್ “ಹೈಕೋರ್ಟ್ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಅಧ್ಯ ಯನ ನಡೆಸಿ, ಅಗತ್ಯ ಬದಲಾವಣೆಯನ್ನು ತರಲಾಗುತ್ತದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ